6:01 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಅಥಣಿ: ರಸ್ತೆ ದುರಸ್ತಿ ಆಗ್ರಹಿಸಿ ರಸ್ತೆಯಲ್ಲೇ ಚಾಹ ಮಾಡಿ ಪ್ರತಿಭಟನೆ; ಶಾಸಕರ ವಿರುದ್ಧ ಆಕ್ರೋಶ

21/12/2022, 15:37

ಬೆಳಗಾವಿ(reporterkarnataka.com): ಅಥಣಿ ತಾಲೂಕಿನ ಮಹಿಷವಾಡಗಿ ಗ್ರಾಮದಲ್ಲಿ ಮಹಿಷವಾಡಗಿಯಿಂದ ಝೀರೋ ಪಾಯಿಂಟ್ ಹಾಗೂ ಮಹಿಷವಾಡಗಿಯಿಂದ ಸವದಿ ಗ್ರಾಮದವರೆಗೆ ಸುಮಾರು 5 ಕಿ. ಮೀ. ಉತ್ತಮ ರಸ್ತೆ ನಿರ್ಮಾಣಕ್ಕಾಗಿ ಆಗ್ರಹಿಸಿ ಮಹಿಷವಾಡಗಿ ಗ್ರಾಮಸ್ಥರು ಹದಗೆಟ್ಟ ರಸ್ತೆ ಮೇಲೆ ಚಹಾ ಮಾಡಿ ಕುಡಿದು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಎಲ್ಲರಿಗೂ ಚಾಹ ಹಂಚಿ ಶಾಸಕರ ವಿರುದ್ಧ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ ನ ಶಾಸಕರಾದ ಶಿವು ಗುಡ್ಡಾಪುರ, ಗಜಾನನ ಮಂಗಸೂಳಿ, ಸತ್ಯಪ್ಪಾ ಬಾಗೇನವರ, ಸುನಿಲ್ ಸಂಖ ಹಾಗೂ ಮಹೇಶವಾಡಗಿ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು