12:21 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಅಥಣಿ: ಶಾಲೆ ಬಸ್ ಹಾಗೂ ಟ್ರಕ್ ನಡುವೆ ಅಪಘಾತ; ಇಬ್ಬರೂ ಚಾಲಕರು ಮೃತ್ಯು 

21/08/2022, 17:59

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದ ಮೀರಜ್ ರಸ್ತೆಯಲ್ಲಿ ಶಾಲೆ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡೂ ವಾಹನಗಳ ಚಾಲಕರು ಮೃತಪಟ್ಟಿದ್ದಾರೆ.

ಬಣಜವಾಡ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲೆ ವಾಹನ ಹಾಗೂ ಟ್ರಕ್ ನಡುವೆ ಅಪಘಾತ ನಡೆದಿತ್ತು. ಎರಡೂ ವಾಹನಗಳು ಮುಖಾಮುಖಿ ಡಿಕ್ಕಿಯ ತೀವ್ರತೆಗೆ ಇಬ್ಬರು ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿದರು. 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗೊಂಡಿದ್ದಾರೆ.


ಗಾಯಾಳು ವಿದ್ಯಾರ್ಥಿಗಳನ್ನು ಸ್ಥಳಿಯ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಲೇಜನಿಂದ ಅನತಿ ದೂರದಲ್ಲಿ ಈ ಅಪಘಾತ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು