10:14 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಥಣಿ ಸ್ನೇಹಜ್ಯೋತಿ ಅಂಧ ಮಕ್ಕಳ ಸ್ಕೂಲಿನಲ್ಲಿ ಪ್ರಕೃತಿಯ ಸೊಬಗು ನೀಡುವ ‘ಪರಿಸರ ಉಳಿಸಿ’ ಗಿಡ ನೆಡುವ ಕಾರ್ಯಕ್ರಮ

02/09/2024, 17:23

ಶಿವರಾಯ ಲಕ್ಷ್ಮಣ ಕರ್ಕರಮುಂಡಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸ್ನೇಹ ಜ್ಯೋತಿ ಅಂಧ ಮಕ್ಕಳ ಸ್ಕೂಲಿನಲ್ಲಿ ಪ್ರಕೃತಿಯ ಸೊಬಗನ್ನು ನೀಡುವ ಪರಿಸರ ಉಳಿಸಿ ಎಂಬ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಲಾಗಿತು.
365 ದಿನಗಳ Live and Help Live ಸ್ನೇಹಿತ ಬಳಗದ ಮಹತ್ತರವಾದ ಯೋಜನೆಯಡಿಯಲ್ಲಿ ಸೋಮವಾರ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಸ್ನೇಹಿತರ ಬಳಗದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಕಾರ್ಯಕ್ರಮ ಪ್ರವೀಣ್ ಪಡನಾಡ, ಭರತೇಶ್ ಕುದುರಿ, ವರ್ಧಮಾನ ಹಗೆದವರ, ಪ್ರಶಾಂತ್ ತೊಡ್ಕರ್ ಮುಂತಾದವರ ನೇತೃತ್ವದಲ್ಲಿ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು