4:35 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಅಥಣಿ ತಾಲೂಕು ಸರಕಾರಿ ಆಸ್ಪತ್ರೆಗೆ ಹೈಟೆಕ್ 108 ಆ್ಯಂಬುಲೆನ್ಸ್  ಹಸ್ತಾಂತರಿಸಿದ ಶಾಸಕ ಮಹೇಶ್ ಕುಮಟಳ್ಳಿ

30/09/2021, 14:24

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೋವಿಡ್ ಸಂದರ್ಭದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಅವಶ್ಯವಾಗಿ ಆ್ಯಂಬುಲೆನ್ಸ್ ಬೇಕು ಎಂಬ ಮನವಿ ಹಿನ್ನೆಲೆಯಲ್ಲಿ ಗುರುವಾರ ಆ್ಯಂಬುಲೆನ್ಸ್ ವಿತರಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಶೀಘ್ರದಲ್ಲಿ ಸತಿ ಐಗಳಿ ತಾಲೂಕಿನ ಆಸ್ಪತ್ರೆಗೆ ಕೂಡ ಹೈಟೆಕ್ ಆ್ಯಂಬುಲೆನ್ಸ್ ವಿತರಿಸಲಾಗುವುದು. ಇತ್ತೀಚಿಗೆ ಸರಕಾರಿ ಆಸ್ಪತ್ರೆಗಳು ಕೂಡ ಯಾವುದೇ ಕೊರತೆ ಇಲ್ಲದೆ ಉತ್ತಮವಾಗಿ ಸೇವೆ ನೀಡುತ್ತಾ ಬಂದಿವೆ ಎಂದರು.

ಇದೇ ವೇಳೆ ಅನಿಲ್ ಸೌದಾಗರ್ ತಾಲೂಕು ವೈದ್ಯಾಧಿಕಾರಿ ಬಸನಗೌಡ ಕಾಗೆ, ಸಿ. ಎಚ್ . ಪಾಟೀಲ್ ಸೇರಿದಂತೆ ತಾಲೂಕಿನ ಆಸ್ಪತ್ರೆಯ ಸಿಬ್ಬಂದಿ ಹಾಗೂ ಸ್ಥಳೀಯರು ಭಾಗವಹಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು