12:36 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಅಥಣಿ: ವಿಜಯ ಸಂಕಲ್ಪ ಅಭಿಯಾನಕ್ಕೆ ಶಾಸಕ ಮಹೇಶ ಕುಮಟಳ್ಳಿ ಚಾಲನೆ; ಮನೆ ಮನೆಗೆ ಬಿಜೆಪಿ ಸ್ಟಿಕರ್

02/02/2023, 22:43

ರಾಹುಲ್ ಅಥಣಿ ಬೆಳಗಾವಿ

info.reporter Karnataka agnail.com

ಪ್ರತಿಯೋಬ್ಬ8000090009 ಕರೆ ಮಾಡಿ ಬಿಜೆಪಿ ಸದಸ್ಯತ್ವ ಪಡೆಯುವಂತೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಅವರು ಮತಕ್ಷೇತ್ರದ ಜನರಿಗೆ ಮನವಿ ಮಾಡಿದರು.ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಟ್ಟಲಗಿ, ಕನ್ನಾಳ ಬನ್ನೂರ, ಮುರಗುಂಡಿ, ಭರಮಖೋಡಿ ಗ್ರಾಮದಲ್ಲಿ ಸುಮಾರು 7 ಕೋಟಿ ರೂಪಾಯಿ ವೆಚ್ಚದಲ್ಲಿ ಹಲವು ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮನೆ ಮನೆಗೆ ಬಿಜೆಪಿ ಪಕ್ಷದ ಸ್ಟಿಕರ್ ಅಂಟಿಸುವ ಮೂಲಕ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು,ಇವತ್ತು ನನ್ನ ಮತ ಕ್ಷೇತ್ರದಲ್ಲಿ ಹಲವು ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರೆವೇರಿಸಿದ್ದೇನೆ. ಬಿಜೆಪಿ ಪಕ್ಷವನ್ನು ಬೆಳೆಸುವ ಸಲುವಾಗಿ ಪ್ರತಿಯೊಬ್ಬರು ಬಿಜೆಪಿ ಪಕ್ಷದ ಸದಸ್ಯತ್ವವನ್ನು ಪಡೆಯಿರಿ. ಬಿಜೆಪಿ ರಾಷ್ಟ್ರ ಹಾಗೂ ರಾಜ್ಯಮಟ್ಟದ ಕಾರ್ಯಕ್ರಮಗಳು ನೇರವಾಗಿ ನಿಮಗೆ ಕರೆ ಮೂಲಕ ಗೋತ್ತಾಗುತ್ತದೆ ಎಂದು ಹೇಳಿದರು.

ಇನ್ನು ಈ ಸಂದರ್ಭದಲ್ಲಿ ಗುತ್ತಿಗೆದಾರರಾದ ಶ್ರೀಮಂತ ಸಲಗರ, ಸಂತೋಷ ಕಕಮರಿ, ಶೇಖರ ಒಳಸಂಗ, ಚಂದ್ರಶೇಖರ ಒಳಸಂಗ, ಯಂಕಪ್ಪ ಅಸ್ಕಿ,ಜ್ಯೋತಿಬಾ ಚವ್ಹಾಣ, ಗುರು ಆಜೂರ ಸೇರಿದಂತೆ ಸಿ ರಾಜಮನಿ,ಗಿರೀಶ ಸಜ್ಜನ ಇನ್ನು ಅನೇಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು