9:07 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅಥಣಿ: ವಿಜೃಂಭಣೆಯಿಂದ ಜರುಗಿದ ಸತ್ತಿ ಚಾಮುಂಡೇಶ್ವರಿ ಜಾತ್ರೆ; ಆನೆ ಮೇಲೆ ದೇವಿಯ‌ ಅಂಬಾರಿ

06/10/2022, 13:48

ರಾಹುಲ್ ಅಥಣಿ ಬೆಳಗಾವಿ

info.reporter Karnataka.com

ಹೌದು ವೀಕ್ಷಕರೆ ಇದು ಎಲ್ಲಿ ಅಂತೀರಾ? ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಕೂಡ ಶ್ರೀ ಚಾಮುಂಡೇಶ್ವರಿ ಜಾತ್ರೆಯನ್ನು ಅತಿ ವಿಜೃಂಭಣೆಯಿಂದ ಜರುಗಿತು.

ಕಳೆದ ಸುಮಾರು ಎರಡು ವರ್ಷಗಳಿಂದ ಕೊರೊನಾ ಎಂಬ ಮಹಾಮಾರಿ ರೋಗ ಇರುವುದರಿಂದ ಸರ್ಕಾರದ ಆದೇಶದಂತೆ ಸರಳವಾಗಿ ಆಚರಣೆ ಮಾಡಿದರು. ಆದರೆ ಈ ವರ್ಷ ಯಾವುದೇ ಅಡಚಣೆ ಇಲ್ಲದೆ ಶ್ರೀ ಚಾಮುಂಡೇಶ್ವರಿ ದೇವಿಯ ಅಂಬಾರಿಯನ್ನು ಆನೆಯ ಮೇಲೆ ಕೂಡ್ರಿಸಿ ಸತ್ತಿ ಗ್ರಾಮದ ತುಂಬೆಲ್ಲ ಮೆರವಣಿಗೆ ಮಾಡಿದರು


ಸತ್ತಿ ಗ್ರಾಮದಲ್ಲಿ ಪವಾಡಪುರುಷ ದೇವರು ಎಂದರೆ ಶ್ರೀ ಚಾಮುಂಡೇಶ್ವರಿ ದೇವಿ ಬೇಡಿದ ಭಕ್ತರಿಗೆ ಬೇಡಿದ್ದನ್ನು ಕೊಡುವ ಕರುಣಾಮಯಿ ಶ್ರೀ ಚಾಮುಂಡೇಶ್ವರಿ ದೇವಿ ಸಾವಿರಾರು ಭಕ್ತರು ಬಂದು ಈ ದೇವಿಗೆ ಪಾತ್ರರಾಗುತ್ತಾರೆ.

6:00 ಗಂಟೆಗೆ ಶ್ರೀ ಚಾಮುಂಡೇಶ್ವರಿ ದೇವಿಯ ರಥೋತ್ಸವ ಕೂಡ ನೆರವೇರಿತು

ಇತ್ತೀಚಿನ ಸುದ್ದಿ

ಜಾಹೀರಾತು