3:35 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಥಣಿ: ವಿವಿಧ ಬೇಡಿಕೆ ಈಡೇರಿಕೆ ಅಗ್ರಹಿಸಿ ಬಿದಿಗಿಳಿದ ಅತಿಥಿ ಉಪನ್ಯಾಸಕರು

28/12/2021, 18:29

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಉಪನ್ಯಾಸಕರು ಅಥಣಿ ನಗರದ ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು.


ರಾಜ್ಯಾದ್ಯಂತ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 14500 ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ.


ಕೂಡಲೇ ಸೇವಾ ಭದ್ರತೆ ಮತ್ತು ಕನಿಷ್ಠ ವೇತನ ಸೇರಿ ಹಲವು ಬೇಡಿಕೆಗೆ ಅಗ್ರಹಿಸಿ ಪ್ರತಿಭಟನೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು