2:09 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಅಥಣಿ: ವಿವಿಧ ಕಾಮಗಾರಿಗಳಿಗೆ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಭೂಮಿಪೂಜೆ

01/11/2022, 20:37

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com

ಅಥಣಿ ತಾಲೂಕಿನ ದರೂರ್ ಗ್ರಾಮದಲ್ಲಿ ವಿವಿಧ ದೇವಾಲಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ
ಭೂಮಿ ಪೂಜೆ ನೆರವೇರಿಸಿದರು.


ನಂತರ ಮಾತನಾಡಿದ ಲಕ್ಷ್ಮಣ್ ಸವದಿ ಅವರು ಹಲವಾರು ದಿನಗಳ ಬೇಡಿಕೆಯಾಗಿದ್ದ ಸುಮಾರು ಎಂಟು ಸಮುದಾಯ ಭವನಗಳನ್ನು ತಲಾ ನಾಲ್ಕು ಲಕ್ಷ ರೂಗಳ ಅನುದಾನದಲ್ಲಿ ಎಂಟು ದೇವಸ್ಥಾನಗಳನ್ನು ಭೂಮಿ ಪೂಜೆ ಹಮ್ಮಿಕೊಂಡಿದ್ದು ಇದರಿಂದ ಸ್ಥಳೀಯ ನಿವಾಸಿಗಳಿಗೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುತ್ತದೆ ಎಂದರು
ಇದೇ ವೇಳೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಅಣ್ಣಾಸಾಬ, ನಾಯಕ ಸುರೇಶ್ ಮಾಯಣ್ಣವರ್, ಮಹೇಶ್ ದವಳೇಶ್ವರ್ ವಿಠ್ಠಲ್ ಚೌಗುಲಾ ಹಾಗೂ ದರೂರ್ ಗ್ರಾಮಸ್ಥರು ಈ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು