7:11 AM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ನಾಗರ ಪಂಚಮಿ ಸಂಭ್ರಮ: ಬ್ರಹ್ಮದೇವನಿಗೆ ವಿಶೇಷ ಪೂಜೆ, ಮಹಾಭಿಷೇಕ

02/08/2022, 17:41

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನಾಗರ ಪಂಚಮಿ ಎಂದರೆ ಹೆಣ್ಣುಮಕ್ಕಳಿಗೆ ಬಲು ಇಷ್ಟವಾದ ಹಬ್ಬ. ತಾವು ಮದುಸವೆಯಾಗಿ ಗಂಡನ ಮನೆಗೆ ಹೋದ ಮೇಲೆ ತವರು ಮನೆಗೆ ಬಂದು ಆಚರಿಸುವ ಏಕೈಕ ಹಬ್ಬ ಇದಾಗಿದೆ. ಅದೇ ರೀತಿಯಾಗಿ ಇಂದು ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ನಾಗರ ಪಂಚಮಿ ಹಬ್ಬವು ತುಂಬಾ ಸರಳವಾಗಿ ಆಚರಿಸಲಾಯಿತು.


ಮುಂಜಾನೆ ಬ್ರಹ್ಮದೇವನಿಗೆ ವಿಶೇಷ ಪೂಜೆ ಸಲ್ಲಿಸಿ ಮಹಾಭಿಷೇಕ ಮಾಡಲಾಯಿತು. ನಾಗದೇವನಿಗೆ ಹೆಣ್ಣುಮಕ್ಕಳಿಂದ ಹಾಲು ಎರೆಯುವ ಕಾರ್ಯಕ್ರಮ ನಡೆಯಿತು. ತಮ್ಮ ಕುಟುಂಬಕ್ಕೆ ಯಾವುದೇ ರೀತಿಯ ತೊಡಕುಗಳು ಆಗಬಾರದೆಂದು ದೇವರಲ್ಲಿ ವಿಶೇಷ ಪ್ರಾರ್ಥನೆ ಮಾಡಲಾಯಿತು

ಇದೇ ಸಂದರ್ಭದಲ್ಲಿ  ಹಲ್ಯಾಳ ಸಮಸ್ತ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು