1:36 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ಟಿಪ್ಪರ್ ಲಾರಿಗಳದ್ದೇ ದರ್ಬಾರು : ಮೌನಕ್ಕೆ ಜಾರಿದ ಪೊಲೀಸ್, ಆರ್ ಟಿಒ; ಕಾಲು ಕಳೆದುಕೊಂಡ ಬೈಕ್ ಸವಾರ !

12/10/2021, 16:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನಲ್ಲಿ ಟಿಪ್ಪರ್ ಕಾರುಗಳ ದರ್ಬಾರು ಎಲ್ಲೆ ಮೀರಿದ್ದು, ಟಿಪ್ಪು ಸುಲ್ತಾನ್ ಸರ್ಕಲ್ ನಲ್ಲಿ ಟಿಪ್ಪರ್ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡದ ಪರಿಣಾಮ ಬೈಕ್ ಸವಾರ ಗಂಭೀರ ಸ್ವರೂಪದ ಗಾಯಗೊಂಡಿದ್ದಾರೆ.

ಟಿಪ್ಪು ಸುಲ್ತಾನ್ ಸರ್ಕಲ್ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾದರೂ ಕಾಲಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ.

ಗಾಯಾಳು ವ್ಯಕ್ತಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಅಥಣಿ ತಾಲೂಕಿನಲ್ಲಿ ಟಿಪ್ಪರ್ ಲಾರಿಗಳ ಉಪಟಳ ಜಾಸ್ತಿಯಾಗಿದ್ದು, ಜನರು ರಸ್ತೆಯಲ್ಲಿ ಓಡಾಡಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ. ಪೊಲೀಸ್ ಇಲಾಖೆಯಾಗಲಿ, ಆರ್ ಟಿಒ ಅಧಿಕಾರಿಗಳಾಗಲಿ ಟಿಪ್ಪರ್ ಕಾರುಗಳ ಮೇಲೆ ನಿಯಂತ್ರಣ ಹೊಂದಿಲ್ಲ. ಇವರು ಆಡಿದ್ದೇ ಆಟವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು