3:04 AM Thursday19 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ಅಥಣಿಯ ಹುಲಗಬಾಳದಲ್ಲಿ ಬೀದಿ ನಾಯಿಗಳ ದಾಳಿ: 38 ಕುರಿಗಳ ಸಾವು; ಅಧಿಕಾರಿಗಳಿಂದ ಪರಿಶೀಲನೆ

24/08/2021, 19:18

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಅಥಣಿ ತಾಲೂಕಿನ ಹುಲಗಬಾಳ ಗ್ರಾಮದಲ್ಲಿ ಬೀದಿನಾಯಿಗಳ ಕಾಟದಿಂದ ವಲಸೆ ಕುರಿಗಾಹಿಯಾದ್  ರಾಹುಲ್ ಸಕಾರಾಮ್ ಕಾರೆ ಎಂಬುವವರಿಗೆ ಸೇರಿದ 38 ಕುರಿಗಳು ಅಸುನೀಗಿವೆ.

ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ ಗ್ರಾಮ ಲೆಕ್ಕಾಧಿಕಾರಿ ರಾಘವೇಂದ್ರ ಪಳಕೆ, ಅಭಿವೃದ್ಧಿ ಅಧಿಕಾರಿ ನಾಗರಾಜ್ ಕಾಂಬಳೆ ಹಾಗೂ ಪಶು ವೈದ್ಯಧಿಕಾರಿಗಳಾದ ಗಡ್ಡೆಕರ್ ಮತ್ತು ಪಾಟೀಲ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿದರು.

ನಂತರ ಮಾತನಾಡಿದ ಮಹಾದೇವ ಮಡಿವಾಳ, ರೈತ ಸಂಘ ಹಾಗೂ ಹಸಿರುಸೇನೆ ತಾಲೂಕು ಅಧ್ಯಕ್ಷರು ದಿನೇ ದಿನೇ ಹೆಚ್ಚುತ್ತಿರುವ ಬೀದಿನಾಯಿಗಳ ಕಾಟ, ದನಕರೂಗಳನ್ನು ಮತ್ತು ಚಿಕ್ಕ ಚಿಕ್ಕ ಮಕ್ಕಳನ್ನು ಕೂಡಾ ಕಚ್ಚುತ್ತಿರುವುದು ಕಂಡು ಗ್ರಾಮದ ಜನ ಬೇಸತ್ತು ಹೋಗಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು