11:36 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಥಣಿಯ ಶೇಗುಣಿಸಿ ಗ್ರಾಮದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ: ಕೊಲೆ ಶಂಕೆ

22/01/2022, 14:02

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಅಥಣಿ ತಾಲ್ಲೂಕಿನ ಶೇಗುಣಿಸಿ ಗ್ರಾಮದಲ್ಲಿ ಶಂಕರಹಟ್ಟಿ ತೇರದಾಳ ರಸ್ತೆ ಬದಿಯ ಕೆನಾಲ್ ವೊಂದರಲ್ಲಿ  ಅಪರಿಚಿತ ಶವ ಪತ್ತೆಯಾಗಿದೆ.

ಅಂದಾಜು 50-ರಿಂದ 60 ವರ್ಷ ವಯಸ್ಸಿನ ವ್ಯಕ್ತಿಯನ್ನು ದುಷ್ಕರ್ಮಿಗಳು
ಯಾವುದೋ ಉದ್ದೇಶಕ್ಕಾಗಿ ಆಯುಧದಿಂದ ಹೊಡೆದು ಕೊಲೆ ಮಾಡಿ ಪುರಾವೆ ನಾಶ ಮಾಡುವ ಉದ್ದೇಶದಿಂದ  ಶವವನ್ನು ಶೇಗುಣಿಸಿ ಗ್ರಾಮದ ಹದ್ದಿಯ ಮುಡಶಿಯವರ ಜಮೀನಿನ ಹತ್ತಿರ ಎಸೆದು ಹೋಗಿದ್ದಾರೆ. ಈ ಕುರಿತು ಅಥಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚುವರಿ ಪೊಲೀಸ್ ಸುಪರಿಂಟೆಂಡೆಂಟ್ ಬೆಳಗಾವಿ ಮಾರ್ಗದರ್ಶನದಲ್ಲಿ ಅಥಣಿ ಸಿಪಿಐ ಬಸನಗೌಡರ ಹಾಗೂ ಅಥಣಿ ಪಿಎಸ್ಐ ಕುಮಾರ ಹಾಡಕರ, ಎ ಎಸ್ಐಪಿ ನಾಗರಾಜ ಹಾಗೂ ಸಿಬ್ಬಂದಿ ಪ್ರಕರಣದ ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು