10:00 PM Sunday18 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ಭೀಕರ ರಸ್ತೆ ಅಪಘಾತ: 10ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ; ಕೆಲವರ ಸ್ಥಿತಿ ಚಿಂತಾಜನಕ

04/02/2023, 22:33

ರಾಹುಲ್ ಅಥಣಿ ಬೆಳಗಾವಿ

info.reporterkarnataka @gmail.com

ಪ್ರಯಾಣಿಕರಿದ್ದ ಕ್ರೂಸರ್ ವಾಹನ ಹಾಗೂ ಗೂಡ್ಸ್ ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ 10ಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ಅಥಣಿಯಲ್ಲಿ ನಡೆದಿದೆ.


ಅಥಣಿ ತಾಲೂಕಿನ ಘಟನಟ್ಟಿ ಕ್ರಾಸ್ ನಲ್ಲಿ ನಂದಗಾವ ಗ್ರಾಮದ ಕಡೆ ಸಾಗುತ್ತಿದ್ದ ಕ್ರೂಸರ್ ಹಾಗೂ ಅಥಣಿ ಮಾರ್ಗವಾಗಿ ಸಾಗುತ್ತಿದ್ದ ಗೂಡ್ಸ್ ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಕ್ರೂಸರ್ ನಲ್ಲಿದ್ದ ಹತ್ತಕ್ಕೂ ಅಧಿಕ ಜನರಿಗೆ ತೀವ್ರ ಗಾಯಗಳಾಗಿದ್ದು ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಸಮೀಪದ ಖಾಸಗಿ ಹಾಗೂ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದು ಅಥಣಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು