3:39 PM Tuesday4 - August 2026
ಬ್ರೇಕಿಂಗ್ ನ್ಯೂಸ್
*10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!!

ಇತ್ತೀಚಿನ ಸುದ್ದಿ

ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಸ್ಪೀಕರ್ ಕಾಗೇರಿ ಭೇಟಿ: ಪರಿಹಾರ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ

20/08/2021, 08:18

ಸಿದ್ದಾಪುರ(reporterkarnataka.com): ತಾಲೂಕಿನ‌ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಪರಿಶೀಲನೆ‌‌ ನಡೆಸಿದರು.

ತಾಲೂಕಿನ ಹಸರಗೋಡ ಪಂಚಾಯತದ ತಲ್ಲನಜಡ್ಡಿ, ಅಣಲೇಬೈಲ್ ಪಂಚಾಯತ್ ವ್ಯಾಪ್ತಿಯ ಮೂರೂರು ಹೊಸ್ಪೇಟೆಬೈಲದ ಪರಿಶಿಷ್ಟ ಜಾತಿ ಕಾಲೊನಿ, ಹೆಗ್ಗರಣಿ ಪ್ರದೇಶದ ತಾರೇಸರ ಹಾಗೂ ಬಿದ್ರಕಾನ ಪಂಚಾಯತ್ ವ್ಯಾಪ್ತಿಯ ಐದ್ನಳ್ಳಿಯಲ್ಲಿ ಅತಿವೃಷ್ಠಿಯಿಂದ ಹಾನಿಗೊಳಗಾದ ಮನೆ, ತೋಟ, ಗದ್ದೆ ಪ್ರದೇಶಗಳ ಪರಿವೀಕ್ಷಣೆ ನಡೆಸಿದರು. ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಕುರಿತು ಅಧಿಕಾರಿಗಳಿಗೆ ಸೂಚಿಸಿದರು.


ಈ ಸಂದರ್ಭದಲ್ಲಿ ಅಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು