9:17 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ

09/12/2025, 14:08

ಬೆಳಗಾವಿ(reporterkarnataka.com): ಸುವರ್ಣಸೌಧಕ್ಕೆ ಇಂದು ಮುತ್ತಿಗೆ ಹಾಕಲು ಯತ್ನಿಸುವಾಗ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಈ ಒಂದು ಹೋರಾಟದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪರಿಷತ್ ಸದಸ್ಯ ಸಿ.ಟಿ. ರವಿ ಸಿರಿದಂತೆ ಎಲ್ಲಾ ಬಿಜೆಪಿ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಮಾಲಿನಿ ಸಿಟಿಯಿಂದ ಸುವರ್ಣಸೌಧದ ಕಡೆಗೆ ಪ್ರತಿಭಟನೆ ರ್ಯಾಲಿ ತೆರಳಿತು. ಸುವರ್ಣ ಸೌಧ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ರೈತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ಪಾದಯಾತ್ರೆ ನಡೆಸಿದರು. ಈ ವೇಳೆ ಅಪಾರ ಸಂಖ್ಯೆಯಲ್ಲಿ ರೈತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು