8:03 AM Thursday15 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಅತ್ತಿಕೊಡಿಗೆ ಪ್ರಾಥಮಿಕ ಕೃಷಿ ಷತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸುಂದರ ಮೂರ್ತಿ, ಉಪಾಧ್ಯಕ್ಷರಾಗಿ ಭವಾನಿ ಆರ್. ಹೆಬ್ಬಾರ್ ಆಯ್ಕೆ

31/01/2025, 16:37

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

ಅತ್ತಿಕೊಡಿಗೆ ಪ್ರಾಥಮಿಕ ಕೃಷಿ ಷತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸಹಕಾರ ಭಾರತಿಯ ಸುಂದರ ಮೂರ್ತಿ ಎಚ್. ವಿ. ಹಾಗೂ ಉಪಾಧ್ಯಕ್ಷರಾಗಿ ಸಹಕಾರ ಭಾರತಿಯ ಭವಾನಿ ರಘುಪತಿ ಹೆಬ್ಬಾರ್ ಅವರು ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಗುರುರಾಜ್ ಪಟೇಲ್ , ವಿಷ್ಣುಮೂರ್ತಿ, ವೀಣಾ ವಿ. ರಮಣ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಸ್. ಎನ್. ರಾಮಸ್ವಾಮಿ , ಬಿಜೆಪಿ ತಾಲ್ಲೂಕು ಅಧ್ಯಕ್ಷ ದಿನೇಶ್ ಹೊಸೂರು, ನುಗ್ಗಿ ಜಗದೀಶ್ , ಪುಣ್ಯಪಾಲ್ , ಅರುಣ್ ಗೋಪಾಲಮಕ್ಕಿ , ಹಾಲಪ್ಪ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು