11:04 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಅತ್ಯಾಚಾರ ಪ್ರಕರಣ: 8 ವರ್ಷದ ಬಳಿಕ ತೆಹಲ್ಕಾ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ ಪಾಲ್ ದೋಷಮುಕ್ತಿ

21/05/2021, 14:17

ಗೋವಾ(reporterkarnataka news) : ಅತ್ಯಾಚಾರ ಪ್ರಕರಣ ಎದುರಿಸುತ್ತಿದ್ದ ತಹಲ್ಕಾ ನಿಯತಕಾಲಿಕದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ ಪಾಲ್ ಅವರನ್ನು ನಿರ್ದೋಷಿ ಎಂದು ಗೋವಾದ ಸೆಷನ್ಸ್ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.

ಸುಮಾರು 8 ವರ್ಷಗಳ ಹಿಂದೆ ತೇಜ್ ಪಾಲ್ ವಿರುದ್ಧ ಸಹದ್ಯೋಗಿ ಮಹಿಳೆ ದೂರು ನೀಡಿದ್ದರು. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

2013 ರಲ್ಲಿ ತೆಹಲ್ಕಾ ಗೋವಾದ ಪಂಚತಾರಾ ಹೋಟೆಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರ ವೇಳೆ ಲಿಫ್ಟ್ ನೊಳಗೆ ತನ್ನ ಸಹದ್ಯೋಗಿಯೊಬ್ಬರಿಗೆ ಅತ್ಯಾಚಾರ ಮಾಡಿದ್ದರು ಎಂದು ಆರೋಪಿಸಲಾಗಿತ್ತು. ಇದೀಗ ತೀರ್ಪು ನೀಡಿರುವ ಗೋವಾ ಸೆಷನ್ಸ್ ನ್ಯಾಯಾಲಯ ತೇಜ್ ಪಾಲ್ ಅವರು ನಿರ್ದೋಷಿ ಎಂದು ಆದೇಶ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು