12:06 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ…

ಇತ್ತೀಚಿನ ಸುದ್ದಿ

ಆ 15ರಂದು ಕಾರ್ಗಿಲ್ ನಲ್ಲಿ ಹೈಕೋರ್ಟ್ ಸರಕಾರಿ ವಕೀಲ ಮೋಹನ್ ದಾನಪ್ಪರಿಂದ ಜಾಗೃತಿ ಮ್ಯಾರಥಾನ್: ಮಾಜಿ ಸಿಎಂ ಬೊಮ್ಮಾಯಿ ಮೆಚ್ಚುಗೆ

30/07/2023, 23:27

ಬೆಂಗಳೂರು(reporterkarnataka.com), “ಸಲಾಂ ಸೊಲ್ಜರ್ಸ್” ಶೀರ್ಷಿಕೆಯಡಿಯಲ್ಲಿ ಯುವಕರು ಸೇನೆ ಸೇರುವ ಕುರಿತು ಕಾಶ್ಮೀರದ ಕಾರ್ಗಿಲ್ ನಲ್ಲಿ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪ ಅವರು ಹಮ್ಮಿಕೊಂಡಿರುವ ಜಾಗೃತಿ ಮ್ಯಾರಥಾನ್ ಓಟಕ್ಕೆ ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿರವರು ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.


ಕಳೆದ ವರ್ಷ ದೆಹಲಿಯಲ್ಲಿ ಮತದಾನ ಜಾಗೃತಿ ಬಗ್ಗೆ ಮೋಹನ್ ಕುಮಾರ್ ದಾನಪ್ಪನವರು ನಡೆಸಿದ್ದ ಮ್ಯಾರಥಾನ್ ಓಟವನ್ನ ಅಭಿನಂದಿಸಿ ಭಾರತ ದಾಖಲೆ ಪ್ರಮಾಣಪತ್ರವನ್ನ ನೀಡಿ ಬೊಮ್ಮಾಯಿರವರು ಪ್ರಶಂಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು