11:49 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಅ.24: ಬಡಗಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಶಿಲಾನ್ಯಾಸ

23/10/2024, 23:37

ಬಂಟ್ವಾಳ(reporterkarnataka.com): ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ ಅ.24ರಂದು ಬೆಳಗ್ಗೆ 8:04 ಗಂಟೆಗೆ ವಿಷ್ಣುಮೂರ್ತಿ ತಂತ್ರಿ ಎಡಪದವು ಮತ್ತು ವಾಸ್ತುಶಿಲ್ಪಿ ಮಹೇಶ್ ಮುನಿಯಂಗಲ ಮಾರ್ಗದರ್ಶನದಲ್ಲಿ ನಡೆಯಲಿದೆ.


ಪೊಳಲಿ ರಾಮಕೃಷ್ಣ ತಪೋವನದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಜೀರ್ಣೋದ್ಧಾರ ಸಮಿತಿ ಅದ್ಯಕ್ಷ ಭುವನೇಶ್ ಪಚ್ಚಿನಡ್ಕ ಅದ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ರಮಾನಾಥ ರೈ, ಕಾವೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ರಘು ಎಲ್. ಶೆಟ್ಟಿ, ಪಟ್ಲ ಫೌಂಡೇಶನ್‌ನ ಸತೀಶ್ ಪಟ್ಲ, ಉದ್ಯಮಿ ಸಂದೇಶ್ ಶೆಟ್ಟಿö, ಪಂಚಾಯಿತಿ ಅದ್ಯಕ್ಷೆ ರೂಪಾ ನಾಯಕ್ ಭಾವಹಿಸಲಿದ್ದಾರೆ ಎಂದು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ಸೇವಾ ಟ್ರಸ್ಟ್ ನ ಪದಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು