2:12 AM Tuesday23 - December 2025
ಬ್ರೇಕಿಂಗ್ ನ್ಯೂಸ್
ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಇತ್ತೀಚಿನ ಸುದ್ದಿ

ಆ.14 ವಿಭಜನೆಯ ಭೀಕರ ನೆನಪಿನ ದಿನವಾಗಿ ಆಚರಣೆ : ಪ್ರಧಾನಿ ಮೋದಿ ಟ್ವೀಟ್

14/08/2021, 12:19

ದೆಹಲಿ(ReporterKarnataka.com) ಆಗಸ್ಟ್ 14ನ್ನು ‘ವಿಭಜನೆ ಭೀಕರ ನೆನಪಿನ ದಿನ’ವಾಗಿ ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ತಿಳಿಸಿದ್ದಾರೆ. ‘ವಿಭಜನೆಯ ನೋವುಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ’ ಎಂದು ಪ್ರಧಾನಿ ಮೋದಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಲಕ್ಷಾಂತರ ಸಹೋದರಿಯರು ಮತ್ತು ಸಹೋದರರು ಸ್ಥಳಾಂತರಗೊಂಡರು ಮತ್ತು ಅನೇಕರು ಬುದ್ಧಿಹೀನ ದ್ವೇಷ ಮತ್ತು ಹಿಂಸೆಯಿಂದ ಪ್ರಾಣ ಕಳೆದುಕೊಂಡರು. ನಮ್ಮ ಜನರ ಹೋರಾಟಗಳು ಮತ್ತು ತ್ಯಾಗಗಳ ನೆನಪಿಗಾಗಿ ಆಗಸ್ಟ್ 14 ನ್ನು ವಿಭಜನೆಯ ಭಯಾನಕ ನೆನಪಿನ ದಿನವಾಗಿ ಆಚರಿಸಲಾಗುವುದು ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು