3:03 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ ಘೋಷಣೆ ಕೂಗಿದ ಪ್ರತಿಭಟನೆಕಾರ

11/07/2026, 21:09

ಮೆಲ್ಬೋರ್ನ್‌(reporterkarnataka.com): ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ತಂಗಿದ್ದ ಮೆಲ್ಬೋರ್ನ್‌ನ ಹೋಟೆಲ್‌ಗೆ ವಲಸೆ ವಿರೋಧಿ ಪ್ರತಿಭಟನಾಕಾರನೊಬ್ಬ ನುಗ್ಗಿ, ಮೋದಿ ಹಾಗೂ ಭಾರತದ ವಿರುದ್ಧ ಘೋಷಣೆಗಳನ್ನು ಕೂಗಿದ ಘಟನೆ ನಡೆದಿದೆ. ವರದಿಗಳ ಪ್ರಕಾರ, ಹೋಟೆಲ್‌ನ ಬಾಲ್ಕನಿಗೆ ತೆರಳಿದ ಪ್ರತಿಭಟನಾಕಾರ ಕೆಲಕಾಲ ಘೋಷಣೆಗಳನ್ನು ಕೂಗಿದ್ದಾನೆ.ಕೂಡಲೇ ಸ್ಥಳಕ್ಕೆ ಧಾವಿಸಿದ ವಿಕ್ಟೋರಿಯಾ ಪೊಲೀಸರು ಆತನನ್ನು ವಶಕ್ಕೆ ಪಡೆದು ಹೋಟೆಲ್‌ನಿಂದ ಹೊರಗೆ ಕರೆದೊಯ್ದಿದ್ದಾರೆ.
ಈ ಘಟನೆ ನಡೆದರೂ ಪ್ರಧಾನಿ ಮೋದಿ ಅವರ ಭದ್ರತೆಗೆ ಯಾವುದೇ ಧಕ್ಕೆಯಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಹೋಟೆಲ್ ಸುತ್ತಮುತ್ತ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದ್ದು, ಪ್ರಧಾನಿ ಅವರ ನಿಗದಿತ ಕಾರ್ಯಕ್ರಮಗಳು ಎಂದಿನಂತೆ ಮುಂದುವರಿದವು.

ಇತ್ತೀಚಿನ ಸುದ್ದಿ

ಜಾಹೀರಾತು