ಕುಳಾಯಿ ಫೌಂಡೇಶನ್ ವತಿಯಿಂದ ಬಡವರಿಗೆ 100 ಆಹಾರ ಕಿಟ್ ವಿತರಣೆ ಮಂಗಳೂರು(reporterkarnataka news): ಕೊರೊನಾ 2ನೇ ಅಲೆಯ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಧಿಸಿರುವುದರಿಂದ ಬಡವರು ಹಾಗೂ ನಿರ್ಗತಿಕರ ಸಂಕಷ್ಟಕೊಳಗಾಗಿದ್ದು, ಕುಳಾಯಿ ಫೌಂಡೇಶನ್ ವತಿಯಿಂದ ಬಡವರಿಗೆ 100 ಆಹಾರ ಕಿಟ್ ವಿತರಿಸಲಾಯಿತು. ಫೌಂಡೇಶನ್ ಅಧ್ಯಕ್ಷೆ ಪ್ರತಿಭಾ ಕುಳಾಯಿ, ಕುಳಾಯಿ ಬ್ರಹ್ಮ... ಜಾನಪದ ವಿದ್ವಾಂಸ ಕ. ರಾ. ಕೃಷ್ಣಸ್ವಾಮಿ ನಿಧನ: ನಾಳೆ ಸ್ವಗ್ರಾಮ ಕದಬಹಳ್ಳಿಯಲ್ಲಿ ಅಂತ್ಯಕ್ರಿಯೆ ಮಂಡ್ಯ(reporterkarnataka news) ಜಾನಪದ ವಿದ್ವಾಂಸ, ನಾಗಮಂಗಲ ತಾಲ್ಲೂಕಿನ ಎರಡನೇ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಕ ರಾ ಕೃ (ಕ ರಾ ಕೃಷ್ಣಸ್ವಾಮಿ) ಶನಿವಾರ ಬೆಂಗಳೂರಿನ ಮಹಾಲಕ್ಷ್ಮಿ ಪುರಂನಲ್ಲಿರುವ ಅವರ ನಿವಾಸದಲ್ಲಿ ನಿಧನ ಹೊಂದಿದರು. 1936 ಅಕ್ಟೋಬರ್ 16ರಂದು ರಾ... ಬಡವರ ಪಾಲಿನ ಸಂಜೀವಿನಿ: ಮಸ್ಕಿಯ ಅಭಿನಂದನ್ ಸಂಸ್ಥೆಯಿಂದ ಮತ್ತೆ ಮತ್ತೆ ಆಹಾರ ಕಿಟ್ ವಿತರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ info.reporterkarnataka@gmail.com ಮಸ್ಕಿ ಪಟ್ಟಣದಲ್ಲಿ ಕೋವಿಡ್ 19 ಎರಡನೇ ಅಲೆಯ ಕಾರಣದಿಂದಾಗಿ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ತೊಂದರೆಗೀಡಾದ ಕಡು ಬಡ ಕುಟುಂಬಗಳಿಗೆ ನೆರವಾಗಲು ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಅಭಿಯಾನವ... ಕೋವಿಡ 19′ ರ ಸಂದರ್ಭದಲ್ಲಿ ‘ಮಾನಸಿಕ ಯೋಗಕ್ಷೇಮ’ ಆನ್ಲೈನ್ ಕಾರ್ಯಾಗಾರ ಮಂಗಳೂರು(reporterkarnataka news); ಕೆನರಾ ಕಾಲೇಜು, ಮಂಗಳೂರು ಇದರ ರಾಷ್ಟ್ರೀಯ ಸೇವಾ ಯೋಜನೆಯು "ಕೋವಿಡ 19 ರ ಸಂದರ್ಭದಲ್ಲಿ ಮಾನಸಿಕ ಯೋಗಕ್ಷೇಮ" ಎಂಬ ಕಾರ್ಯಾಗಾರವನ್ನು ಆನ್ಲೈನ್ ಮೂಲಕ ಹಮ್ಮಿಕೊಂಡಿತ್ತು. ಕಾರ್ಯಾಗಾರದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ರಾ.ಸೇ.ಯೋ ಕೋವಿಡ್ ನೋಡಲ್ ಅ... ರಾಯಲ್ಪಾಡು ಕಾಶೀವಿಶ್ವೇಶ್ವರ ಸ್ವಾಮಿ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ಶ್ರೀನಿವಾಸಪುರ(reporterkarnataka news) : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಗ್ರಾಮದ ಶ್ರೀ ಕಾಶೀವಿಶ್ವೇಶ್ವರ ಸ್ವಾಮಿ ದೇವಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಹಿಂದೆ ಸಹ ರಾಜ್ಯದ ಪ್ರಮುಖ ರಾಜಕಾರಣಿಗಳು ಹಾಗೂ ಹೊ... ಬಾದಾಮಿ: ಕೊರೊನಾಪೀಡಿತ ವ್ಯಕ್ತಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ; ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಬಾಗಲಕೋಟೆ(reporterkarnataka news): ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿ ಒಬ್ಬರಲ್ಲಿ ಬ್ಲಾಕ್ ಫಂಗಸ್ ರೋಗ ಪತ್ತೆಯಾಗಿದೆ. ತಾಲೂಕಿನ ಮುಷ್ಟಿಗೇರಿ ಗ್ರಾಮದ 42ರ ಹರೆಯದ ವ್ಯಕ್ತಿಯಲ್ಲಿ ಬ್ಲಾಕ್ ಫಂಗಸ್ ರೋಗ ಪತ್ತೆಯಾಗಿದೆ. ಇವರು ಕೊರೊನದಿಂದ ಬಾಗಲಕೋಟ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ( ... ಮಂಗಳೂರು ವಿಮಾನ ದುರಂತಕ್ಕೆ 11 ವರ್ಷ: ಮುಂಜಾನೆ 6.14ಕ್ಕೆ 159 ಮಂದಿಯ ಪ್ರಾಣಪಕ್ಷಿ ಕ್ಷಣಾರ್ಧದಲ್ಲಿ ಗಾಳಿಯಲ್ಲಿ ಲೀನವಾಗಿತ್ತು! ಮಂಗಳೂರು(reporterkarnataka news): ಮಂಗಳೂರು ವಿಮಾನ ದುರಂತಕ್ಕೆ ಇಂದಿಗೆ 11 ವರ್ಷ. ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ದುರಂತಕ್ಕೀಡಾಗಿತ್ತು. ಬಹಳ ದುಃಖಕರ ವಿಷಯವೆಂದರೆ ವಿಮಾನ ನಿಲ್ದಾಣದಲ್ಲೇ ದುರಂತ ಸಂಭವಿಸಿತ್ತು. ಪ್ರಯಾಣಿಕರು ಇನ್ನೇನು ಭೂಸ್ಪರ್ಶ ಮಾಡಬ... ನಾಗಮಂಗಲ ತಾಲೂಕು ಕೊರೊನಾ ಮುಕ್ತವಾಗಿಸಿ: ಅಧಿಕಾರಿಗಳಿಗೆ ಶಾಸಕ ಸುರೇಶ ಗೌಡ ಸೂಚನೆ ನಾಗಮಂಗಲ(reporterkarnataka news): ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕು ಕೇಂದ್ರವನ್ನು ಕೊರೊನಾ ಮುಕ್ತ ತಾಲ್ಲೂಕನ್ನಾಗಿ ಮಾಡಲು ಎಲ್ಲ ಅಧಿಕಾರಿಗಳು ಕಂಕಣಬದ್ಧವಾಗಿ ಕೆಲಸ ನಿರ್ವಹಿಸಬೇಕೆಂದು ಸೂಚನೆಯನ್ನು ಶಾಸಕ ಸುರೇಶಗೌಡಸೂಚನೆ ನೀಡಿದರು . ನಾಗಮಂಗಲ ತಾಲ್ಲೂಕು ಪಂಚಾಯತಿ ಯಲ್ಲಿ ತಾಲ್ಲೂಕು ಕಾರ್ಯ... ನೀಲಾಕಾಶದಲ್ಲಿ ಸದಾ ಮಿನುಗುವ ತಾರೆ ಕಲ್ಪನಾ ಚಾವ್ಲಾ: ಭಾರತದ ಪ್ರಥಮ ಮಹಿಳಾ ಗಗನ ಯಾತ್ರಿ ತೇಜಸ್ವಿ ಕೆ. ಪೈಲಾರು info.reporterkarnataka@gmail.com ನೀಲಾಕಾಶದಲ್ಲಿ ಮಿನುಗುವ ನಕ್ಷತ್ರ, ಮೋಡಗಳನ್ನು ಬೆರಗುಗಣ್ಣಿನಿಂದ ನೋಡದವರಾರು ಹೇಳಿ..? ಮೊಗೆದಷ್ಟು ಮುಗಿಯದ ವಿಸ್ಮಯಗಳ ಆಗರ ಬಾಹ್ಯಾಕಾಶ. ಚಿಕ್ಕ ಮಗುವಿನಿಂದ ಹಿಡಿದು ವಯೋವೃದ್ಧರವರೆಗೆ ಆಗಸದ ಮೇಲಿನ ಕುತೂಹಲ ಹೆಚ್ಚುತ್ತಲೇ ಸಾಗಿದೆ.... ದೇಶದಲ್ಲಿ ಪ್ರತಿ ವರ್ಷ 17 ಲಕ್ಷ ಟನ್ ಗೋಡಂಬಿಗೆ ಬೇಡಿಕೆ; ಆದರೆ 8 ಲಕ್ಷ ಟನ್ ಮಾತ್ರ ಉತ್ಪನ್ನ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ info.reporterkarnatak@gmail.com ಕೋಲಾರ ಐಸಿಎಆರ್- ಕೃಷಿ ವಿಜ್ಞಾನ ಕೇಂದ್ರ ಹಾಗೂ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಗೋಡಂಬಿ ಬೆಳೆಯಲ್ಲಿ ಸಮಗ್ರ ಪೀಡೆ ನಿರ್ವಹಣೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಭಾರತದಲ್ಲಿ ಸುಮಾರು 3800 ರಷ್ಟು ಗೋಡಂಬಿ ಸಂಸ್ಕರಣ... « Previous Page 1 …1186 1187 1188 1189 1190 … 1205 Next Page » ಜಾಹೀರಾತು