ಕೊರೊನಾ: ಬಾಗಲಕೋಟೆಯಲ್ಲಿ 885 ಜನರು ಗುಣಮುಖ; ಒಟ್ಟು 30703 ಮಂದಿಗೆ ಸೋಂಕು ಬಾಗಲಕೋಟೆ(reporterkarnataka news): ಜಿಲ್ಲೆಯಲ್ಲಿ ಕೋವಿಡ್ನಿಂದ 885 ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 275 ಕೊರೊನಾ ಪ್ರಕರಣಗಳು ಹಾಗೂ 1 ಮೃತ ಪ್ರಕರಣಗಳು ಶುಕ್ರವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.... ಮಸ್ಕಿ ಗ್ರಾಮೀಣ ಪ್ರದೇಶದಲ್ಲೂ ಕೊರೊನಾ ಆರ್ಭಟ: ಸಾಮಾನ್ಯ ಜನಜೀವನ ತತ್ತರ: ಜೀವ ಕೈಯಲ್ಲಿ ಹಿಡಿದುಕೊಳ್ಳುವ ಸ್ಥಿತಿ!! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಕ್ಷೇತ್ರ ಸೇರಿದಂತೆ ತಾಲೂಕಿನ ಎಲ್ಲಾ ಹಳ್ಳಿ ಗ್ರಾಮೀಣ ಪ್ರದೇಶಗಳು ಮಹಾಮಾರಿ ಕೊರೊನಾಕ್ಕೆ ತತ್ತರಿಸಿದೆ.ಹೊರಗಡೆ ತಿರುಗಾಡಲು ಹೆದರಿ ಜೀವ ಅಂಗೈಯಲ್ಲಿ ಹಿಡಿದುಕೊಂಡು ಜೀವನ ಮಾಡುವ ಪರಿಸ್ಥಿತಿ ಎದುರಾಗಿದೆ. ದ... ಕೊರೊನಾ ನಿಯಂತ್ರಣಕ್ಕ ಏನೇನು ಕ್ರಮ ಕೈಗೊಳ್ಳಬೇಕೋ ಕೈಗೊಳ್ಳಲಿ, ಕಾಂಗ್ರೆಸ್ ಬೆಂಬಲ ಸದಾ ಇದೆ: ಮಾಜಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ( reporterkarnataka news) :ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಏನೇನು ಕ್ರಮ ಕೈಗೊಳ್ಳಬೇಕೋ ಅದೆಲ್ಲವನ್ನೂ ಕೈಗೊಳ್ಳಲಿ, ಸರ್ಕಾರ ಮತ್ತು ಜಿಲ್ಲಾಡಳಿತ ರೋಗ ನಿಯಂತ್ರಣಕ್ಕೆ ಕೈಗೊಳ್ಳುವ ಎಲ್ಲಾ ಕ್ರಮಗಳಿಗೆ ಕಾಂಗ್ರೆಸ್ ಸದಾ ಬೆಂಬಲ ನೀಡುತ್ತದೆ ಎಂದು ... ರಾಜೀವ್ ಪುಣ್ಯತಿಥಿ: ಯುವ ಕಾಂಗ್ರೆಸ್ ನಿಂದ 23ನೇ ದಿನ ಆಹಾರ ಪೊಟ್ಟಣ ವಿತರಣೆ ಮಂಗಳೂರು(reporterkarnataka news): ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 30ನೇ ಪುಣ್ಯತಿಥಿ ಅಂಗವಾಗಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲುಕ್ಮನ್ ಬಂಟ್ವಾಳ ಅವರ ನೇತೃತ್ವದಲ್ಲಿ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನ್ ಸಹಯೋಗದೊಂದಿಗೆ 23 ನೇ ದಿನವಾದ ಶುಕ್ರವಾರ ನಗರದ ನಿರ್ಗತಿಕರ... ಮಲ್ಲಿಕಟ್ಟೆ ಕಾಂಗ್ರೆಸ್ ಭವನದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯತಿಥಿ ಮಂಗಳೂರು( reporterkarnataka news): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ೩೦ನೇ ಪುಣ್ಯತಿಥಿ ಅಂಗವಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶ... ಸಂಕಷ್ಟದ ಪರಿಸ್ಥಿತಿಯನ್ನು ಕಾಂಗ್ರೆಸ್ ರಾಜಕೀಯ ಲಾಭಕ್ಕೆ ಬಳಸಲು ಯತ್ನಿಸುತ್ತಿದೆ: ಶಾಸಕ ಕಾಮತ್ ಮಂಗಳೂರು(reporterkarnataka news): ಕೋವಿಡ್ ಸಂಕಷ್ಟದ ಪರಿಸ್ಥಿತಿಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ. ಆದರೆ ಜನರು ಬುದ್ಧಿವಂತರಾಗಿದ್ದಾರೆ. ಕಾಂಗ್ರೆಸಿನ ನೀಚ ರಾಜಕಾರಣವನ್ನು ಜನತೆ ಸರಿಯಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. ... ರಾಜ್ಯದಲ್ಲಿ ಇನ್ನೂ 2 ವಾರ ಕಾಲ ಲಾಕ್ ಡೌನ್ ವಿಸ್ತರಣೆ, ಜೂನ್ 7ರ ವರೆಗೆ ಜಾರಿ: ಮುಖ್ಯಮಂತ್ರಿ ಘೋಷಣೆ ಬೆಂಗಳೂರು(reporterkarmataka news): ರಾಜ್ಯದಲ್ಲಿ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಲಾಗಿದೆ. ಜೂನ್ 7ರ ತನಕ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಈ ಮುನ್ನ ಲಾಕ್ ಡೌನ್ ವಿಸ್ತರಣೆಯ ಕುರಿತು ರಾಜ್ಯ ಸಚಿವ ಸಂಪುಟ ಸಭೆ ನಾಳೆ ನಿರ್ಧಾರ ಕೈಗೊಳ್ಳಲಿದೆ ಎಂದು ಮುಖ್ಯ ಮಂತ್ರಿ ಹೇಳಿದ್ದರು. ಪ್ರಸ್ತುತ... ಲಸಿಕೆ ಕುರಿತು ಅಪಪ್ರಚಾರ ಮಾಡಿರುವ ಕಾಂಗ್ರೆಸ್ ಮುಖಂಡರೇ ಇಂದಿನ ಪರಿಸ್ಥಿತಿಗೆ ಕಾರಣ: ಶಾಸಕ ವೇದವ್ಯಾಸ್ ಕಾಮತ್ ಮಂಗಳೂರು(reporterkarnataka news): ಕೋವಿಡ್ ಲಸಿಕೆಯ ಕುರಿತು ಕೇವಲ ರಾಜಕೀಯ ದುರುದ್ಧೇಶದಿಂದ ಅಪಪ್ರಚಾರ ಮಾಡಿರುವ ಕಾಂಗ್ರೇಸ್ ಮುಖಂಡರೇ ಇಂದಿನ ಈ ಪರಿಸ್ಥಿತಿಗೆ ಮೂಲ ಕಾರಣ ಎಂದು ಶಾಸಕ ವೇದವ್ಯಾಸ್ ಕಾಮತ್ ಕಿಡಿಕಾರಿದ್ದಾರೆ. ಭಾರತದಲ್ಲಿ ಲಸಿಕೆ ಕಂಡುಹಿಡಿದ ಸಂದರ್ಭದಲ್ಲಿ ಗುಣಮಟ್ಟದ ಕುರಿತು ತಾವೇ... ರಾಜ್ಯದಲ್ಲಿ ಇನ್ನೂ 2 ವಾರ ಕಾಲ ಲಾಕ್ ಡೌನ್ ವಿಸ್ತರಣೆ ಸಾಧ್ಯತೆ: ಈ ಬಾರಿ ಇರುತ್ತಾ ಕಠಿಣ ನಿರ್ಬಂಧ? ಬೆಂಗಳೂರು(reporterkarmataka news): ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆಯ ಕುರಿತು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಾಳೆ ನಿರ್ಧಾರ ಕೈಗೊಳ್ಳಲಿದ್ದು, ಈ ನಡುವೆ ಮೇ 24ರ ಬಳಿಕ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆಗಳಿವೆ. ಇದು ಕಠಿಣ ಲಾಕ್ ಡೌನ್ ಆಗಲಿದೆ ಎಂದು ತಿಳಿದು ಬಂದಿದೆ. ... ಪ್ರಮುಖ 6 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ! ಬೆಂಗಳೂರು(reporterkarnataka news) : ಆಡಳಿತ ಯಂತ್ರಕ್ಕೆ ರಾಜ್ಯ ಸರಕಾರ ಮೇಜರ್ ಸರ್ಜರಿ ಮಾಡಿದೆ. ಆಯಕಟ್ಟಿನಲ್ಲಿದ್ದ 6 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಬೆಂಗಳೂರಿನಲ್ಲಿ ಆಡ್ಮಿನಿಸ್ಟ್ರೇಟಿವ್ ( ಜೀಫ್ ಆಫೀಸ್) ಐಜಿಪಿ ಐ... « Previous Page 1 …1187 1188 1189 1190 1191 … 1205 Next Page » ಜಾಹೀರಾತು