ಜಿಲ್ಲೆಯಲ್ಲೂ ರಾಜ್ಯ ಸರಕಾರದ ನಿಯಮವನ್ನು ಜಾರಿ ಗೊಳಿಸಲು ಮಾಜಿ ಸಚಿವ ರಮಾನಾಥ್ ರೈ ಸೂಚನೆ ಮಂಗಳೂರು(reporterkarnatakanews): ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಮುನ್ನ ಮೂರು ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು.ಆದರೆ ದ.ಕ ಜಿಲ್ಲೆಯಲ್ಲಿ ಏಕಾ ಏಕಿ ಲಾಕ್ ಡೌನ್ ವಿಧಿಸಲಾಗಿತ್ತು.ಜನರು ಈಗಾಗಲೇ ಮಾನಸಿಕ ಹಿಂಸೆಯನ್ನು ಅನುಭವಿಸುತ್ತಿದ್ದಾರೆ.ಜಿಲ್ಲೆಯಲ್ಲಿ ಪ್ರತ್ಯೇಕ ನಿಯಮ ವಿಧಿಸುವು ದರಿಂದ ... ರಂಗ ಭೂಮಿಯ ಖ್ಯಾತ ಕಲಾವಿದ ಆರ್. ಎಸ್ ರಾಜಾರಾಮ್ ನಿಧನ ಬೆಂಗಳೂರು(reporterkarnatakanews): ಅನೇಕ ಧಾರಾವಾಹಿ, ಸಿನಿಮಾ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ಆರ್.ಎಸ್.ರಾಜಾರಾಮ್ (84)ಅವರು ಕೋವಿಡ್ ನಿಂದ ನಿಧನರಾಗಿದ್ದಾರೆ. ಕರ್ನಾಟಕ ಸರಕಾರದ ಸಚಿವಾಲಯದಲ್ಲಿ ಅಧೀನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದ್ದಿದ್ದರು. ಕೋಲಾರ ಜಿ... ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿ ಮೃತ್ಯು ಪುತ್ತೂರು(reporterkarnatakanews): ಬಾಣಂತಿ ಯೋರ್ವರು ತೀವ್ರ ರಕ್ತ ಸ್ರಾವದಿಂದ ಮೃತ ಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪಂಬೆತ್ತಾಡಿ ಗ್ರಾಮದ ಮೂಲೆ ಮನೆ ವಿಶ್ವನಾಥ ಗೌಡರ ಪುತ್ರಿ, ಈಶ್ವರಮಂಗಲದ ಮುಂಡ್ಯ ಕೆಮ್ಮತಡ್ಕದ ಮನೋಜ್ ಎಂಬವರ ಪತ್ನಿ ಪೂಜಿತಾ ಮೃತ ಮಹಿಳೆ. ಭಾನುವಾರ ಹೆರಿಗೆಗೆಂದು ಮಹಿ... ನಾಳೆ ದ.ಕ. ಜಿಲ್ಲೆಯಲ್ಲಿ ಇನ್ನಷ್ಟು ಕಠಿಣ ನಿಯಮ, ಅಗತ್ಯ ವಸ್ತು ಖರೀದಿಗೆ ವಾಹನಗಳಲ್ಲಿ ಬಂದರೆ ವಾಹನ ಸೀಝ್: ಕಮೀಷನರ್ ಖಡಕ್ ಸೂಚನೆ ಮಂಗಳೂರು(Reporter Karnataka News): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ 10 ರಿಂದ 24 ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮತ್ತೆ ಕಠಿಣ ನಿಯಮ ಜಾರಿಗೆ ಕಮೀಷನರ್ ಶಶಿಕುಮಾರ್ ಮುಂದಾಗಿದ್... ವೀಣಾಶಾಂತೇಶ್ವರ ಅವರ ಕತೆಗಳಲ್ಲಿ ಸಾಮಾಜಿಕ ವಿವೇಚನೆ ಡಾ ಸುಬ್ರಹ್ಮಣ್ಯ ಸಿ ಕುಂದೂರು drsubramanyac1@gmail.com ಸಮಾಜದ ಸ್ವರೂಪವನ್ನು ವಿಮರ್ಶೆಗೆ ಒಳಪಡಿಸಿದ ಕನ್ನಡಕಥಾ ಸಾಹಿತ್ಯವು ಮಾನವನ ವಿಕಾ... ಕಲ್ಲು ಗಣಿಗಾರಿಕೆಯಲ್ಲಿ ಬೃಹತ್ ಸ್ಫೋಟ: ಕನಿಷ್ಟ ಹತ್ತು ಮಂದಿ ಕಾರ್ಮಿಕರು ಸಾವು ಆಂದ್ರಪ್ರದೇಶ :ಕಲ್ಲುಗಣಿಗಾರಿಕೆ ನಡೆಯುತ್ತಿದ್ದ ಸಂದರ್ಭ ಸಂಭವಿಸಿದ ಸ್ಪೋಟದಲ್ಲಿ ಕನಿಷ್ಟ ಹತ್ತು ಮಂದಿ ಕಾರ್ಮಿಕರು ಮೃತ ಪಟ್ಟ ಘಟನೆ ಆಂಧ್ರಪ್ರದೇಶದ ಕಡಪಾ ಬಳಿಯಲ್ಲಿ ನಡೆದಿದೆ. ಕಡಪದ ಮಾಮಿಲ್ಲಪಲ್ಲೆ ಗ್ರಾಮದ ಸಮೀಪದಲ್ಲಿರುವ ಕಲ್ಲುಗಣಿಯಲ್ಲಿ ಕಾರ್ಮಿಕರು ಬಂಡೆಯನ್ನು ಕೊರೆಯುವ ವೇಳೆಯಲ್ಲಿ ಈ ದುರ್ಘ... ನಿಯಮ ಬಾಹಿರವಾಗಿ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳಿಗೆ ಬಿತ್ತು ಬೀಗ ಮುದ್ರೆ.!! ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ(Reporter Karnataka News):ನಿಯಮ ಬಾಹಿರವಾಗಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ 6 ಅಂಗಡಿಗಳ ಮೇಲೆ ಕಂದಾಯ ಹಾಗೂ ಪುರಸಭೆ ಅಧಿಕಾರಿಗಳು ದಾಳಿ ನಡೆಸಿ ಬೀಗ ಮುದ್ರೆ ಹಾಕಿದರು. ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಮಾತನಾಡಿ, ಕೊರೊನಾ ಸಂಕಷ... ಕೊರೊನಾ ನಿಯಮಾನುಸಾರ ಗುತ್ತಿಗೆ ಹೊರಗುತ್ತಿಗೆ ಕೊರೊನಾ ವಾರಿಯರ್ಸ್ಗಳಿಗೆ ಪರಿಹಾರ ನೀಡಬೇಕಾಗಿ ಮನವಿ ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ(Reporter Karnataka News): ಕೊರೊನಾ ವಾರಿಯರ್ಸ್ ಆಗಿ ಗುತ್ತಿಗೆ, ಹೊರ ಗುತ್ತಿಗೆ ಆಧಾರ ಮೇಲೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕೊರೊನಾ ನಿಯಮಾನುಸಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಗುತ್ತಿಗೆ ಪೌರ ಕಾರ್ಮಿಕರು ತಹಶೀಲ್ದಾರ್ ಎ... ಮಾಜಿ ಸಚಿವ ರಮಾನಾಥ್ ರೈ ಅಭಿಮಾನಿ ಬಳಗದಿಂದ ಉಚಿತ ಆಂಬುಲೆನ್ಸ್ ಸೇವೆ ಕೋವಿಡ್ 19 ಸೋಂಕು ಹೆಚ್ಚುತ್ತಿರುವ ಸಂದರ್ಭ ಜನರಿಗೆ ಉಚಿತ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಎಮ್ಮೆಕೆರೆ ಸಲಾಂ ನೇತೃತ್ವದಲ್ಲಿ ರಮಾನಾಥ ರೈ ಅಭಿಮಾನಿ ಬಳಗ ಎಮ್ಮೆಕೆರೆ ವತಿಯಿಂದ ಉಚಿತ ಆಂಬುಲೆನ್ಸ್ ಸೇವೆ ಆರಂಭಿಸಲಾಗಿದೆ. ಬಂಟ್ವಾಳ ಕ್ಷೇತ್ರದಲ್ಲಿ ಮಾಜಿ ಸಚಿವ ರಮಾನಾಥ ರೈ ಈ ಸೇವೆಗೆ ಚಾಲನೆ ನೀಡಿದ್ದಾರೆ... ಪ್ಲಾಸ್ಟಿಕ್ನಿಂದ ಮುಕ್ತಿಗಾಗಿ ತಯಾರಿಸಿ ಪರಿಸರ ಇಟ್ಟಿಗೆ Info.reporterkarnataka@gmail.com ಇಡೀ ಜೀವರಾಶಿಗೆ ಮಾರಕವಾದ ಪ್ಲಾಸ್ಟಿಕ್ ತ್ಯಾಜ್ಯ ಪರಿಸರದ ಮೇಲೆ ಘೋರ ಪರಿಣಾಮವನ್ನು ಬೀರುತ್ತಿದೆ. ಪ್ಲಾಸ್ಟಿಕ್ ಅಪಾಯಕಾರಿ ಅಂತ ಗೊತ್ತಿದ್ದರೂ ಸಹ ಅದರ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಪ್ಲಾಸ್ಟಿಕ್ ಮುಕ್ತ ಕ್ಯಾಂಪಸ್ ಹಾಗೂ ಮೊಡಂಕಾಪು ಪರಿಸರದಲ್ಲಿ ... « Previous Page 1 …1188 1189 1190 1191 1192 … 1197 Next Page » ಜಾಹೀರಾತು