ಕೇರಳದಲ್ಲಿ ಸತತ 2ನೇ ಬಾರಿ ಎಡರಂಗ ಅಧಿಕಾರಕ್ಕೆ: ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಪ್ರತಿಜ್ಞೆ ಸ್ವೀಕಾರ ತಿರುವನಂತಪುರ(reporterkarnataka news): ಕೇರಳ ಎಡರಂಗ ಸರಕಾರದ ನೂತನ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಗುರುವಾರ ಪ್ರತಿಜ್ಞೆ ಸ್ವೀಕರಿಸಿದರು. ಸತತ ಎರಡನೇ ಬಾರಿ ಕೇರಳದಲ್ಲಿ ಎಡರಂಗ ಸರಕಾರ ಅಧಿಕಾರಕ್ಕೆ ಬಂದಿದೆ. ಕೇರಳದ ಸಂಪ್ರದಾಯದಂತೆ ಒಂದು ಅವಧಿಗೆ ಎಲ್ ಡಿಎಫ್ ಅಧಿಕಾರಕ್ಕೆ ಬ... ಡಿವೈಡರ್ ಹಾರಿದ ಕಾರು ತಾಯಿ ಸಾವು , ಮಗಳು ಗಂಭೀರ ಮಂಗಳೂರು(reporterkarnatakanews):ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಕಾರು ಡಿವೈಡರ್ ಹಾರಿ ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರಿನಲ್ಲಿದ್ದ ತಾಯಿ ಫ್ಲೈಓವರಿನಿಂದ ಕೆಳಗೆ ರಸ್ತೆಗೆ ಬಿದ್ದು ಮೃತಪಟ್ಟಿದ್ದು, ಮಗಳು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ... ಪತ್ರಕರ್ತೆ ವೀಣಾ ಜಾರ್ಜ್ ಈಗ ಕೇರಳದ ನೂತನ ಆರೋಗ್ಯ ಸಚಿವೆ: ಆರಣ್ಮುಲ ಜನತೆ ಫುಲ್ ಖುಷಿ ತಿರುವನಂತಪುರ(reporterkarnataka news); ಕೇರಳದ ನೂತನ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಪಿಣರಾಯಿ ವಿಜಯನ್ ಸಚಿವ ಸಂಪುಟ ಸೇರಿದ್ದಾರೆ. ವೀಣಾ ಜಾರ್ಜ್ ಅವರ ವಿಶೇಷವೇನೆಂದರೆ ಈಕೆ ಪತ್ರಕರ್ತೆ. ಸುಮಾರು 16 ವರ್ಷಗಳ ಕಾಲ ಪತ್ರಕರ್ತೆಯಾಗಿ ದುಡಿದ ವೀಣಾ ಅವರು ಕೇರಳದ ಪಿಣರಾಯಿ ನೇತೃತ್ವದ ಸಿಪಿಎಂ... ಮಸ್ಕಿಯಲ್ಲಿ ಸೋತ ಪ್ರತಾಪಗೌಡ ಪಾಟೀಲ್ ಗೆ ಸಚಿವ ಸ್ಥಾನ: ಅಭಿಮಾನಿಗಳ ಆಗ್ರಹದ ಆಡಿಯೋ ವೈರಲ್ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿಉಪಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಅವರ ಸೋಲಿನ ಹಿಂದೆ ಕಾಣದ ಕೈಗಳು ಇದ್ದು, ಅವರನ್ನು ವಿಧಾನ ಪರಿಷತ್ ಸದಸ್ಯ ಮಾಡಿ ಸಚಿವ ಪದವಿ ನೀಡುವಂತೆ ಅವರ ಅಭಿಮಾನಿಗಳು ಆಗ್ರಹಿಸಿದ್ದಾರೆ.... ರೈತ ಸಂಪರ್ಕ ಕೇಂದ್ರಗಳಲ್ಲಿ ಮುಂಗಾರು ಹಂಗಾಮಿಗೆ ಭತ್ತಬಿತ್ತನೆ ಬೀಜ, ಇತರ ಪರಿಕರ ಲಭ್ಯ: ಕೃಷಿಕರು ಸಂಪರ್ಕಿಸಬಹುದು ಮಂಗಳೂರು (reporterkarnataka news): ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿಗೆ ಭತ್ತದ ಬಿತ್ತನೆಗಾಗಿ ಒಔ4 ತಳಿಯ ಬೀಜವನ್ನು ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತಾನಿಕರಿಸಲಾಗಿದೆ. ಲಾಕ್ಡೌನ್ ಅವಧಿಯಲ್ಲಿ ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ರೈತಭಾಂದವರು ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನ... ವೆನ್ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ವ್ಯವಸ್ಥೆ: ಆಸ್ಪತ್ರೆ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್ ಸಭೆ ಮಂಗಳೂರು(reporterkarnataka news); ವೆನ್ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗಾಗಿ ನೀಡುವ ಚಿಕಿತ್ಸೆ ಹಾಗೂ ಆಸ್ಪತ್ರೆಯ ವ್ಯವಸ್ಥೆಯ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ವೆನ್ಲಾಕ್ ಆಸ್ಪತ್ರೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಶಾಸಕ ಕಾಮತ್, ರೋಗಿಗಳಿ... ಬಿಜೆಎಂಎಲ್ ಕೋವಿಡ್ ಕೇರ್ ಸೆಂಟರ್ ಗೆ ಆಕ್ಸಿಜನ್ ಪ್ಲಾಂಟ್ , ಆಕ್ಸಿಜನ್ ಕಾನ್ಸನ್ ಟ್ರೇಟರ್ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ info.reporterkarnataka@gmail.com ಕೋಲಾರದ ಬಿಜೆಎಂಎಲ್ ಕೋವಿಡ್ ಕೇರ್ ಸೆಂಟರ್ ಆಸ್ಪತ್ರೆಗೆ ಮುಂದಿನ ದಿನಗಳಲ್ಲಿ ಬೇಕಾಗುವ 1000 ಲೀ . ಆಕ್ಸಿಜನ್ ಪ್ಲಾಂಟ್ , ಆಕ್ಸಿಜನ್ ಕಾನ್ಸನ್ ಟ್ರೇಟರ್ , ಮೆಡಿಸನ್ ಮತ್ತಿತರ ವೈದ್ಯಕೀಯ ಸಲಕರಣೆಗಳನ್ನು ನೀಡುವುದಾಗಿ ಕೇ... ರಾಜ್ಯ ಸರಕಾರದಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣ: ಶಾಸಕ ಕಾಮತ್ ಮಂಗಳೂರು(reporterkarnataka news): ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ 1.37 ಕೋಟಿ ವೆಚ್ಚದಲ್ಲಿ ವಿಎಸ್ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್ ಯುನಿಟ್ ನಿರ್ಮಾಣ ಕಾಮಗಾರಿ ನಾಳೆಯಿಂ... ವದಂತಿಗಳಿಗೆ ಕಿವಿಗೊಡಬೇಡಿ, ಪ್ರತಿಯೊಬ್ಬರಿಗೂ ಲಸಿಕೆ ನೀಡುತ್ತೇವೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka news): ಪ್ರತಿಯೊಬ್ಬರಿಗೂ ಕೂಡ ಲಸಿಕೆ ನೀಡುವ ಜವಾಬ್ದಾರಿ ಸರಕಾರದ, ಜಿಲ್ಲಾಡಳಿತದ ಮೇಲಿದೆ. ವದಂತಿಗಳಿಗೆ ಕಿವಿಗೊಡಬೇಡಿ ಹಂತ ಹಂತವಾಗಿ ಎಲ್ಲರಿಗೂ ಲಸಿಕೆ ನೀಡುತ್ತೇವೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಪ್ರಥಮ ಹಂತದ ಕೋವಿಶೀಲ್ಡ್ ಲಸಿಕೆ ಪಡೆದವ... ಮಾಸ್ಕ್ ಪ್ರಕರಣ: ಮಂಗಳೂರಿನ ಪ್ರಸಿದ್ಧ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯರಿಗೆ ನೋಟಿಸ್ ಮಂಗಳೂರು(reporterkarnataka news): ನಗರದ ಖ್ಯಾತ ವೈದ್ಯ, ಕೊರೊನಾ ಬಗ್ಗೆ ನಿಖರ ಹಾಗೂ ಸ್ಪಷ್ಟವಾಗಿ ವಿಶ್ಲೇಷಿಸಬಲ್ಲ ವೈರಲಾಜಿಸ್ಟ್ ಡಾ. ಶ್ರೀನಿವಾಸ ಕಕ್ಕಿಲ್ಲಾಯ ವಿರುದ್ಧ ದೂರ ದಾಖಲಾಗಿದೆ. ಸೂಪರ್ ಮಾರ್ಕೆಟ್ ನಲ್ಲಿ ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ಡಾ. ಕಕ್ಕಿಲ್ಲಾಯ ವಿರುದ್ಧ ದೂರು ನೀಡಲಾಗಿತ್ತ... « Previous Page 1 …1189 1190 1191 1192 1193 … 1205 Next Page » ಜಾಹೀರಾತು