ಕೊರೊನಾ ಸಂಕಷ್ಟ: ನೊಂದ ಬಡ ಕುಟುಂಬಗಳ ಜತೆ ನಿಂತ ಮಸ್ಕಿಯ ಅಭಿನಂದನ್ ಸಂಸ್ಥೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಪಟ್ಟಣದಲ್ಲಿ ಕೊರೊನಾ 2ನೇ ಅಲೆಯ ಕಾರಣದಿಂದಾಗಿ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ತೊಂದರೆಗೀಡಾದ ಕಡು ಬಡ ಕುಟುಂಬಗಳಿಗೆ ನೆರವಾಗಲು ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಅಭಿಯಾನವನ್ನ... ಕೊರೊನಾ ಅರ್ಭಟ: 1250 ಕೋಟಿ ರೂ.ಗಳ ಪ್ಯಾಕೇಜ್ ಘೋಷಣೆ; 3 ತಿಂಗಳು ಸಾಲ ಕಂತು ವಿನಾಯಿತಿ ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾ ವೈರಸ್ ಆರ್ಭಟದ ಹಿನ್ನೆಲೆಯಲ್ಲಿ ಜನರ ಅನುಕೂಲಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 1250 ಕೋಟಿ ರೂ.ಗಳ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಸಂಪುಟದ ಸದಸ್ಯರು ಹಾಗೂ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ಬಳಿಕ ಯಡಿಯೂರಪ್ಪ ಅವರು ... ರಾಯಚೂರು: 19ರಿಂದ 22ರವರೆಗೆ ಮತ್ತೆ ಲಾಕ್ ಡೌನ್ ವಿಸ್ತರಣೆ; ಜಿಲ್ಲಾಧಿಕಾರಿ ಆದೇಶ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಧಾನಿ ನಿರ್ದೇಶನ ನೀಡಿರುವ ಕಾರಣ ಮ... ಕೊರೊನಾ ವಾರಿರ್ಯರ್ಸ್ ತಾರತಮ್ಯ ಬೇಡಃ ರಮಾನಾಥ ರೈ ಮಂಗಳೂರು(reporterkaranatakanews): ಶಿಕ್ಷಕರು, ಪಂಚಾಯತ್ ಪಿಡಿಓ, ಕಾರ್ಮಿಕ ಇಲಾಖೆಯ ಸಿಬಬಂದಿಯನ್ನು ಕೊರೊನಾ ವಾರಿಯರ್ಸ್ ಪಟ್ಟಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಕೊರೊನಾ ನಿಯಂತ್ರಣ ಕಾರ್ಯದಲ್ಲಿ ದುಡಿಯುತ್ತಿರುವ ಎಲ್ಲರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಸರಕಾರದ ಎಲ್ಲ ವಿಶೇಷ ಸೌಲಭ್ಯ ನೀ... ಶಿರೂರು ಮಠಕ್ಕೆ ನೂತನ ಯತಿಗಳ ನೇಮಕ : ವಿಶ್ವ ಹಿಂದೂ ಪರಿಷತ್ ಸ್ವಾಗತ ಮಂಗಳೂರು(reporterkarnataka news) :ಇತ್ತೀಚೆಗೆ ಉಡುಪಿ ಶಿರೂರು ಮಠಕ್ಕೆ ಉತ್ತರಾಕಾರಿಯಾಗಿ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರನ್ನು ನಿಯುಕ್ತಿಗೊಳಿಸಿರುವುದು ಸಮಾಜಕ್ಕೆ ಸಂತಸ ತಂದಿದ್ದು, ಉಡುಪಿ ಅಷ್ಟಮಠಗಳು ಉತ್ತರಾಕಾರಿಗಳ ಆಯ್ಕೆಯಲ್ಲಿ ಯೋಗ್ಯ ಮಾನದಂಡಗಳನ್ನು ರೂಪಿಸುವ ಮೂಲಕ ಮಾದರಿಯಾಗಿರುವುದು ... ವೆನ್ ಲಾಕ್ ಆಸ್ಪತ್ರೆಗೆ 6 ಓಕ್ಸಿಜೆನ್ ಕಾನ್ಸನ್ಟ್ರೇಟರ್ಸ್ ಒದಗಿಸಿದ ಮಂಗಳೂರಿನ ಸೇವ್ ಲೈಫ್ ಟ್ರಸ್ಟ್ ಗೆ ಪ್ರಶಂಸನಾ ಪತ್ರ ಮಂಗಳೂರು(reporterkarnataka news) : ಕೊರೊನಾ ಎರಡನೇ ಅಲೆಯ ಕಷ್ಟಕಾಲದಲ್ಲಿ ಜಿಲ್ಲಾ ವೆನಲಾಕ್ ಆಸ್ಪತ್ರೆಗೆ 6 ಓಕ್ಸಿಜೆನ್ ಕಾನ್ಸನ್ಟ್ರೇಟರ್ಸ್ ಳನ್ನು ಒದಗಿಸಿದ ನಗರದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಗೆ ವೆನ್ ಲಾಕ್ ಆಸ್ಪತ್ರೆ ವತಿಯಿಂದ ಪ್ರಶಂಸನಾ ಪತ್ರ ನೀಡಲಾಗಿದೆ. ಟ್ರಸ್ಟ್ ನ ಅಧ್ಯ... ನಾಗರಹೊಳೆಯಲ್ಲಿ ಕಳ್ಳಬೇಟೆ: ಇಬ್ಬರ ಬಂಧನ, 4 ಮಂದಿ ಪರಾರಿ, ಸತ್ತ ಜಿಂಕೆ ಮರಿ ವಶಕ್ಕೆ, ಪೊನ್ನಂಪೇಟೆ(reporterkarnataka news): ನಾಗರಹೊಳೆ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಕಳ್ಳಬೇಟೆಗೆ ತೆರಳಿದ ದುಷ್ಕರ್ಮಿಗಳು ಜಿಂಕೆಗಳಿಗೆ ಹಾರಿಸಿದ ಗುಂಡಿನ ಶಬ್ದಕ್ಕೆ ಎಚ್ಚೆತ್ತ ಅರಣ್ಯ ಇಲಾಖೆಯ ಸಿಬ್ಬಂದಿಗಳು ಇಬ್ಬರನ್ನು ಬಂಧಿಸಿದ್ದಾರೆ. ಪೊನ್ನಂಪೇಟೆ ತಾಲೂಕಿನ ಬಿರುನಾಣಿ ಬಾಡಗರಕೇರಿ ಗ್ರಾಮದ 6 ಮಂದ... ಮಡಿಕೇರಿ: ಕಂದಕಕ್ಕೆ ಬಿದ್ದ ಆನೆ; ಹಲವು ತಾಸಿನ ಜೇಸಿಬಿ ಕಾರ್ಯಾಚರಣೆ ಮೂಲಕ ರಕ್ಷಣೆ ಮಡಿಕೇರಿ(reporterkarnataka news): ಆಹಾರ ಹುಡುಕಿಕೊಂಡು ಕಾಡಿನಲ್ಲಿ ಅಲೆದಾಡುತ್ತಿದ್ದ ಒಂಟಿ ಆನೆಯೊಂದು ಕಂದಕಕ್ಕೆ ಬಿದ್ದ ಘಟನೆ ಸಿದ್ದಾಪುರದ ಅವರೆಗುಂದದಲ್ಲಿ ನಡೆದಿದೆ. ಕಾಡಾನೆಗಳ ತವರೂರಿನತ್ತಿರುವ ಇಲ್ಲಿನ ಕಾಫಿ ತೋಟದ ಸಮೀಪದಲ್ಲಿ ಅಂದಾಜು 3 ರಿಂದ 4 ವರ್ಷದ ಆನೆ ಕಂದಕಕ್ಕೆ ಬಿದ್ದು ಘೀಳಿಡ... ಕೇರಳಕ್ಕೆ ತರಕಾರಿ ಸಾಗಿಸುವ ವಾಹನದಲ್ಲಿ 1.20 ಲಕ್ಷ ಮೌಲ್ಯದ ಮದ್ಯ ಅಕ್ರಮ ಸಾಗಾಟ; ಬಂಧನ ಮಡಿಕೇರಿ(reporterkarnataka news): ಕೇರಳದ ಗಡಿ ಬಂದ್ ಆಗಿದ್ದ ಸಂದರ್ಭ ಕಳ್ಳ ಮಾರ್ಗದಲ್ಲಿ ಹುಣಸೂರಿನಿಂದ ತರಕಾರಿ ಸಾಗಿಸುವ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.20 ಲಕ್ಷ ಮೌಲ್ಯದ ಮದ್ಯವನ್ನು ಆನೆಚೌಕೂರು ಗೇಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಮಾಲು ಸಮೇತ ಕೇರಳದ ವ್ಯಕ್ತಿ, ಮದ್ಯ, ವಾಹನವ... ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ದಂಧೆ: ಕಾಳಸಂತೆಯಲ್ಲಿ ರೆಮಿಡಿಸಿವರ್ ಮಾರಾಟ; 6 ಮಂದಿ ಪೊಲೀಸ್ ವಶಕ್ಕೆ ಕೋಲಾರ(reporterkarnataka news) : ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ರೆಮಿಡಿಸಿವರ್ ಇಂಜೆಕ್ಷನ್ ಕಾಳ ಸಂತೆಯಲ್ಲಿ ಮಾರಾಟ ದಂಧೆ ನಗರದಲ್ಲಿಯೂ ನಡೆದಿದ್ದು , ಕಳೆದ ರಾತ್ರಿ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ತಮಗೆ ಬಂದ ಖಚಿತ ಮಾಹಿತಿ ಮೇರೆಗೆ ರೆ ಮಿಸಿವರ... « Previous Page 1 …1190 1191 1192 1193 1194 … 1205 Next Page » ಜಾಹೀರಾತು