ಕೋಲಾರ ಜಿಲ್ಲೆಯ ಸರಕಾರಿ ಆಸ್ಪತ್ರೆಯಲ್ಲಿ 100 ಆಕ್ಸಿಜನ್ ಬೆಡ್ ವ್ಯವಸ್ಥೆ: ಸಚಿವ ಲಿಂಬಾವಳಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋವಿಡ್ -19 ಪರೀಕ್ಷೆ ಮಾಡಿಸಿಕೊಂಡವರು ಅವರ ಮೊಬೈಲ್ ನಂಬರ್ , ವಿಳಾಸ ಸರಿಯಾಗಿ ನೀಡಿದರೆ , ನಿಮ್ಮ ಪ್ರಾಣ ರಕ್ಷಣೆಗೆ ಮತ್ತು ಸಮಾಜದ ರಕ್ಷಣೆಗೆ ನೀವು ನೀಡುವ ದೊಡ್ಡ ಕೊಡುಗೆಯಾಗಿದೆ ಎಂದು ಅರಣ್ಯ ,ಕನ್ನಡ ಮತ್ತು ಸ... ಕೊರೊನಾ ಗೆದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಡಾ. ದೊರೆಸ್ವಾಮಿ ಬೆಂಗಳೂರು(reporterkarnataka news): ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಹೆಮ್ಮೆಯ ಪುತ್ರ, ನಾಡೋಜ ಡಾ. ಎಚ್. ಎಸ್. ದೊರೆಸ್ವಾಮಿ ಅವರು ಕೊರೊನಾದಿಂದ ಗುಣಮುಖರಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್ ಹಾಗೂ ಸಿಬ್... ಗಂಗಾ ನದಿಯಲ್ಲಿ ರಾಶಿ ರಾಶಿ ಶವಪತ್ತೆ: ಕೋವಿಡ್ ರೋಗಿಗಳದ್ದು ಎಂಬ ಶಂಕೆ ಫಾಜಿಪುರ : ಉತ್ತರ ಪ್ರದೇಶದ ಘಾಜಿಪುರದ ಪವಿತ್ರ ಗಂಗಾ ನದಿ ತೀರದಲ್ಲಿ ರಾಶಿ ರಾಶಿ ಮೃತದೇಹಗಳು ಎರಡನೇ ದಿನವೂ ಪತ್ತೆಯಾಗಿದೆ.ಮಂಗಳವಾರ ಬಿಹಾರದ ಬಕ್ಸಾರ್ ನಿಂದ 55 ಕಿಮೀ. ದೂರದಲ್ಲಿ ರಾಶಿ-ರಾಶಿ ಮೃತದೇಹಗಳು ಪತ್ತೆಯಾಗಿತ್ತು. ಮೃತದೇಹಗಳು ಉತ್ತರ ಪ್ರದೇಶದಿಂದ ಬಂದಿದೆ ಎಂದು ನಿನ್ನೆ ಬಿಹಾರದ ಅಧಿಕಾರಿ... ಅಥಣಿ: ಆಮ್ಲಜನಕ ಪೂರೈಕೆ, ಹಾಸಿಗೆ ವ್ಯವಸ್ಥೆ ಕುರಿತು ಡಿಸಿಎಂ ಲಕ್ಷಣ ಸವದಿ ತುರ್ತುಸಭೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲ್ಲೂಕಿನಲ್ಲಿ ಕೋವಿಡ್ ಉಲ್ಭಣಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಹಾಗೂ ಆಮ್ಲಜನಕ ,ಹಾಸಿಗೆ ವ್ಯವಸ್ಥೆ, ವೈದ್ಯಕೀಯ ಚಿಕಿತ್ಸೆ ವ್ಯವಸ್ಥೆ ಕುರಿತು , ಅಥಣಿ ಗಣ್ಯರು, ಐಎಂ ಎ ವೈಧ್ಯರು ಉನ್ನತ ಅ... ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗೆ ಶ್ಲಾಘ್ಯದಲ್ಲಿ ಆನ್ ಲೈನ್ ಫಾಸ್ಟ್ ಟ್ರ್ಯಾಕ್ ಕೋರ್ಸ್ ಮಂಗಳೂರು(reporterkarnataka news): ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗೆ ಆನ್ ಲೈನ್ ನಲ್ಲಿ ಫಾಸ್ಟ್ ಟ್ರ್ಯಾಕ್ ಕೋರ್ಸ್ ಲಭ್ಯವಿದೆ. ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಇದು ಕಡಿಮೆ ಫೀಸಿನಲ್ಲಿ ನಿಮಗೆ ಕೈಗೆಟಕಲಿದೆ. ಕೋರ್ಸ್ ನ ವೈಶಿಷ್ಟ್ಯಗಳು * ರೆಕಾರ್ಡೆ... ಮೆಡಿಕಲ್ ಆಕ್ಸಿಜನ್ ಬೇಕೇ?; ಸಚಿವ ಜಗದೀಶ್ ಶೆಟ್ಟರ್ ಗೆ ಕರೆ ಮಾಡಿ; ಬೆಡ್ ಗೆ ಆರ್. ಅಶೋಕ್ ಬೆಂಗಳೂರು(reporterkarnataka news): ಕೊರೊನಾ ಸೋಂಕಿತರಿಗೆ ಮೆಡಿಕಲ್ ಆಕ್ಸಿಜನ್ ನೀಡುವ ಸಂಪೂರ್ಣ ಜವಾಬ್ದಾರಿಯನ್ನು ರಾಜ್ಯ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ವಹಿಸಲಾಗಿದೆ. ಆಕ್ಸಿಜನ್ ಬೇಕಾದಲ್ಲಿ ಅಥವಾ ಆಕ್ಸಿಜನ್ ಸಿಗದಿದ್ದರೆ ಅಥವಾ ಸರಬರಾಜಿನ ಸಮಸ್ಯೆ ಇದ್ದಲ್ಲಿ, ಈ ಕೆಳಗಿನ ಸಂಖ್ಯ... ಅಗತ್ಯ ವಸ್ತುಗಳ ಖರೀದಿಗೆ ತೆರಳಲು ವಾಹನ ಬಳಕೆ ಮಾಡಲು ಅವಕಾಶ ಬೆಂಗಳೂರು(reporter karnatakanews): ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿ ಸಮಯದಲ್ಲಿ ವಾಹನ ಬಳಸಲು ನಿಷೇದ ಹೇರಿದ್ದ ರಾಜ್ಯ ಸರಕಾರ ಜನರ ಒತ್ತಡಕ್ಕೆ ಮಣಿದು ವಾಹನದಲ್ಲಿ ತೆರಳಲು ಅನುಮತಿಸಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಿಳ... ಜಿಲ್ಲೆಯಲ್ಲೂ ರಾಜ್ಯ ಸರಕಾರದ ನಿಯಮವನ್ನು ಜಾರಿ ಗೊಳಿಸಲು ಮಾಜಿ ಸಚಿವ ರಮಾನಾಥ್ ರೈ ಸೂಚನೆ ಮಂಗಳೂರು(reporterkarnatakanews): ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಮುನ್ನ ಮೂರು ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು.ಆದರೆ ದ.ಕ ಜಿಲ್ಲೆಯಲ್ಲಿ ಏಕಾ ಏಕಿ ಲಾಕ್ ಡೌನ್ ವಿಧಿಸಲಾಗಿತ್ತು.ಜನರು ಈಗಾಗಲೇ ಮಾನಸಿಕ ಹಿಂಸೆಯನ್ನು ಅನುಭವಿಸುತ್ತಿದ್ದಾರೆ.ಜಿಲ್ಲೆಯಲ್ಲಿ ಪ್ರತ್ಯೇಕ ನಿಯಮ ವಿಧಿಸುವು ದರಿಂದ ... ರಂಗ ಭೂಮಿಯ ಖ್ಯಾತ ಕಲಾವಿದ ಆರ್. ಎಸ್ ರಾಜಾರಾಮ್ ನಿಧನ ಬೆಂಗಳೂರು(reporterkarnatakanews): ಅನೇಕ ಧಾರಾವಾಹಿ, ಸಿನಿಮಾ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ಆರ್.ಎಸ್.ರಾಜಾರಾಮ್ (84)ಅವರು ಕೋವಿಡ್ ನಿಂದ ನಿಧನರಾಗಿದ್ದಾರೆ. ಕರ್ನಾಟಕ ಸರಕಾರದ ಸಚಿವಾಲಯದಲ್ಲಿ ಅಧೀನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದ್ದಿದ್ದರು. ಕೋಲಾರ ಜಿ... ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿ ಮೃತ್ಯು ಪುತ್ತೂರು(reporterkarnatakanews): ಬಾಣಂತಿ ಯೋರ್ವರು ತೀವ್ರ ರಕ್ತ ಸ್ರಾವದಿಂದ ಮೃತ ಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪಂಬೆತ್ತಾಡಿ ಗ್ರಾಮದ ಮೂಲೆ ಮನೆ ವಿಶ್ವನಾಥ ಗೌಡರ ಪುತ್ರಿ, ಈಶ್ವರಮಂಗಲದ ಮುಂಡ್ಯ ಕೆಮ್ಮತಡ್ಕದ ಮನೋಜ್ ಎಂಬವರ ಪತ್ನಿ ಪೂಜಿತಾ ಮೃತ ಮಹಿಳೆ. ಭಾನುವಾರ ಹೆರಿಗೆಗೆಂದು ಮಹಿ... « Previous Page 1 …1195 1196 1197 1198 1199 … 1205 Next Page » ಜಾಹೀರಾತು