ಚಾಮರಾಜನಗರ: ಮತದಾನ ಬಹಿಷ್ಕರಿಸಿದ್ದ ಗ್ರಾಮಸ್ಥರಿಂದ ಮತಗಟ್ಟೆ ಮೇಲೆ ದಾಳಿ; ಮತಯಂತ್ರ, ಪೀಠೋಪಕರಣ ಧ್ವಂಸ ಮೈಸೂರು(reporterkarnataka.com): ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿ ಚುನಾವಣಾ ಬಹಿಷ್ಕಾರ ಹಾಕಿದ 5 ಗ್ರಾಮಗಳ ಗ್ರಾಮಸ್ಥರ ಪೈಕಿ ಕೆಲವು ಗ್ರಾಮಗಳ ಮತದಾರರು ಮತಗಟ್ಟೆಯ ಮೇಲೆ ದಾಳಿ ನಡೆಸಿ, ಮತಯಂತ್ರ, ಪೀಠೋಪಕರಣಗಳನ್ನು ಧ್ವಂಸ ಮಾಡಿದ ಘಟನೆ ನಡೆದಿದೆ. ಜಿಲ್ಲ... ಮದುವೆ ಮಂಟಪದಂತೆ ಸಿಂಗಾರಗೊಂಡ ಮತದಾನ ಕೇಂದ್ರ; ಬಿಳಿ ಪಂಚೆ -ಶರ್ಟು, ಮೈಸೂರು ಪೇಟ ತೊಟ್ಟ ಅಧಿಕಾರಿಗಳು!! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ತೆಂಗಿನ ಗರಿಯ ಚಪ್ಪರ ಹಾಕಿ ಮಾವು, ಬಾಳೆ, ತಳಿರು ತೋರಣಗಳಿಂದ ಸಿಂಗಾರಗೊಂಡ ಮತದಾನ ಕೇಂದ್ರ, ಬಿಳಿ ಪಂಚೆ, ಶರ್ಟಿನ ಜೊತೆ ಮೈಸೂರು ಪೇಟ ಧರಿಸಿ ಚುನಾವಣಾ ಕರ್ತವ್ಯದಲ್ಲಿ ನಿರತರಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು. ಹಾಗಾದ್ರೆ ವ... ಬಾಳೆಹೊನ್ನೂರು ಮಠದ ರಂಭಾಪುರಿ ಶ್ರೀಗಳಿಂದ ಮತದಾನ: ಸಂವಿಧಾನಬದ್ಧ ಹಕ್ಕು ಚಲಾಯಿಸುವಂತೆ ಸ್ವಾಮೀಜಿ ಕರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಾಳೆಹೊನ್ನೂರು ಮಠದ ರಂಭಾಪುರಿ ಶ್ರೀಗಳು ರಂಭಾಪುರಿ ಮಠದ ಬೂತ್ ನಲ್ಲಿ ಮತದಾನ ಮಾಡಿದರು. ಅವರ ಮತದಾನದ ಬಳಿಕ ಉಳಿದವರ ಮತದಾನ ಮಾಡಿದರು. ಶ್ರೀ ಗಳು ಮೊದಲು ಮತದಾನ ಮಾಡಲೆಂದು ಸ್ಥಳೀಯರು ಕಾದರು. ಎಲ್ಲರೂ ಮತದಾನ ಮಾ... ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡಿನಲ್ಲಿ ಮಧ್ಯಾಹ್ನ 4:00 ಹೊತ್ತಿಗೆ ಯಾವುದೇ ಅಹಿತಕರ ಘಟನೆ ನಡೆಯದೆ ಶಾಂತಿಯುತ ಹಾಗೂ ಬಿರುಸಿನ ಮತದಾನ ನಡೆದು ಸುಮಾರು ಶೇ. 65 ನಡೆದಿರುವುದಾಗಿ ತಿಳಿದು ಬಂದಿದೆ. ಬೆಳಗ್ಗೆ ಮಂದಗತಿಯಲ್ಲಿ ಪ್ರಾರಂಭವಾದ ಮತದಾನ ಮಧ್ಯಾಹ್... ಹಸೆಮಣೆ ಏರುವ ಮುನ್ನ ಮತ ಚಲಾಯಿಸಿದ ಮದುಮಗಳು!: ಶ್ಲಾಘನೆಗೆ ಪಾತ್ರರಾದ ಸ್ಪಂದನಾ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹಸೆಮಣೆ ಏರುವ ಮುನ್ನ ಮದುಮಗಳು ಮತ ಚಲಾಯಿಸಿದ ಘಟನೆ ಶೃಂಗೇರಿ ತಾಲೂಕಿನ ಕೂತಗೋಡು ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕೂತಗೋಡು ಗ್ರಾಮದ ಸ್ಪಂದನಾ ಎಂಬ ಯುವತಿ ಕ... ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ ಬಗ್ಗೆ ಭರವಸೆ ಉಳ್ಳಾಲ(reporterkarnataka.com):ವಿದಾನಸಭಾ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರ ಆಪ್ತ ಸಹಾಯಕರಾದ ಮಹಮ್ಮದ್ ಲಿಬ್ಝೆತ್ ಅವರು ಬೋಳಿಯಾರು ಗ್ರಾಮದ ಜಾರದ ಗುಡ್ಡೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. ಮತದಾನ ಮಾಡಿದ ನಂತರ ಮಾತನಾಡಿದ ಅವರು ಇವಿಎಮ್ ಯಂತ್ರದ ಹಸ್ತದ ಚಿಹ್ನೆಯ ಬಟನ್ ಬೆಳಗ್ಗೆಯೇ... ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್ಝಿತ್ ಅಭಿಮತ ಮಂಗಳೂರು(reporterkarnataka.com): ಮಂಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಬಗ್ಗೆ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಸತತ ಗೆಲುವುಗಳನ್ನು ಕಂಡು ವಿಧಾನಸಭೆ ಸ್ಪೀಕರ್ ಸ್ಥಾನ ಅಲಂಕರಿಸುವ ವರೆಗೆ ಎತ್ತರಕ್ಕೆ ಬೆಳೆದ ಯು.ಟಿ.ಖಾದರ್ ಅವರ ಗೆಲುವಿನ ಹಿಂದಿನ ಮ... ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ಉಪ್ಪಿನಂಗಡಿ(reporterkarnataka.com): ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೆಳ್ತಂಗಡಿ ಮೂಲದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ಮೂಲದ ಮಹಮ್ಮದ್ ಅಝೀಮ್ ಬಂಧಿ... ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ; ಮದ್ಯ ನಿಷೇಧ ಬೆಂಗಳೂರು(reporterkarnataka.com): ಕರಾವಳಿಯ ದ.ಕ. ಲೋಕಸಭೆ ಕ್ಷೇತ್ರ ಸೇರಿದಂತೆ ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ನಾಳೆ (ಏಪ್ರಿಲ್ 26ರಂದು) ನಡೆಯಲಿದ್ದು, ಸಕಲ ಸಿದ್ಧತೆ ನಡೆದಿದೆ. ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ 6 ಗಂಟೆಗೆ ತೆರೆ ಬಿದ್ದಿತ್ತು. ನಂತರ... ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ ನಿರ್ವಹಿಸುವಂತೆ ಎಚ್ಚರಿಕೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಚಾಮರಾಜನಗರ ಲೋಕಸಭಾ ಚುನಾವಣೆಯ ಹಿನ್ನೆಲೆ ನಂಜನಗೂಡು ಮತ್ತು ವರುಣ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಮತಗಟ್ಟೆಗಳಿಗೆ ಚುನಾವಣಾ ಸಿಬ್ಬಂದಿಗಳು ತೆರಳಲು ಜಿಲ್ಲಾ ಮತ್ತು ತಾಲೂಕು ಆಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ. ... « Previous Page 1 2 3 4 5 6 … 1194 Next Page » ಜಾಹೀರಾತು