ಮಳೆ ಕಡಿಮೆಯಾದರೂ ನಿಲ್ಲದ ಅನಾಹುತ; ಭೂಮಿಯ ತೇವಾಂಶ ಹೆಚ್ಚಾಗಿ ಆತಂಕದಲ್ಲಿ ಮಲೆನಾಡು ಜನರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾದರೂ ಅನಾಹುತಗಳು ಅಬ್ಬರ ಕಡಿಮೆಯಾಗುತ್ತಿಲ್ಲ. ಕಳೆದ 15 ದಿನಗಳಿಂದ ನಿರಂತರವಾಗಿ ಮಳೆ ಸುರಿದ ಪರಿಣಾಮ ಭೂಮಿಯ ತೇವಾಂಶ ಹೆಚ್ಚಾಗಿ ಬೆಟ್ಟ-ಗುಡ್ಡಗಳು ಕುಸಿಯುವ ಪ್ರಮ... ಅಮೃತ ಮಹೋತ್ಸವ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ತಿರಂಗಾ ಯಾತ್ರೆ: ಪಿವಿಎಸ್ ವೃತ್ತದಲ್ಲಿ ಸಂಪನ್ನ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆದ ತಿರಂಗಾ ಯಾತ್ರೆಯನ್ನು ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂವಿಧಾನ... ಚಿನ್ನದ ಬೆಲೆ ಏರಿಕೆ; ಬೆಳ್ಳಿ ಇಳಿಕೆ: ಮಂಗಳೂರು ಸಹಿತ ಯಾವ ನಗರಗಳಲ್ಲಿ ಎಷ್ಟೆಷ್ಟು ಬೆಲೆ?: ಮುಂದಕ್ಕೆ ಓದಿ ಹೊಸದಿಲ್ಲಿ(reporterkarnataka.com): ಕಳೆದ 2 ದಿನಗಳಿಂದ ಇಳಿಕೆಯಾಗಿದ್ದ ಚಿನ್ನದ ದರ ಶನಿವಾರ ಬೆಳಗ್ಗೆ 10 ಗ್ರಾಂಗೆ 440 ರೂ.ಏರಿಕೆಯಾಗಿದ್ದು, ಬೆಳ್ಳಿ ಬೆಲೆ ಮಾತ್ರ 400 ರೂ.ಇಳಿಕೆಯಾಗಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 400 ರೂ. ಹೆಚ್ಚಳವಾಗಿ 47,750 ರೂ. ಇದ್ದು, 24 ಕ್ಯಾರ... ಎಬಿವಿಪಿ: ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಬಾವುಟಗುಡ್ಡದ ವರೆಗೆ ಬೃಹತ್ ತಿರಂಗ ಯಾತ್ರೆ ಮಂಗಳೂರು(reporterkarnataka.com): ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯಕ್ತ ಎಬಿವಿಪಿ ಮಂಗಳೂರು ಮಹಾನಗರದ ವತಿಯಿಂದ ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಸ್ವಾತಂತ್ರ್ಯ ಹೋರಾಟದ ಸಂಧರ್ಭದಲ್ಲಿ ಸ್ವತಂತ್ರ ಧ್ವಜವನ್ನು ಹಾರಿಸಿ ಹೋರಾಟ ಮಾಡಿದ ಬಾವುಟಗುಡ್ಡದವರೆಗೆ ಬೃಹತ್ ತಿರಂಗ ಯಾತ್ರೆಯನ್ನು ಮಾಡಲಾಯಿತು.... ಶಿರ್ತಾಡಿ ಗ್ರಾಪಂ: ಸ್ವಾತಂತ್ರ್ಯ ಅಮೃತ ಮಹೋತ್ಸವ ನೆನಪಿಗಾಗಿ ಜನರಲ್ ಬಿಪಿನ್ ರಾವತ್ ಪ್ರತಿಮೆ, ಉದ್ಯಾನವನ ಉದ್ಘಾಟನೆ ಮೂಡಬಿದ್ರೆ(reporterkarnataka.com) : ಮೂಡಬಿದ್ರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರ್ತಾಡಿ ಗ್ರಾಮ ಪಂಚಾಯತ್ನಲ್ಲಿ ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಜನರಲ್ ಬಿಪಿನ್ ರಾವತ್ ಪ್ರತಿಮೆ ಹಾಗೂ ಉದ್ಯಾನವನದ ಉದ್ಘಾಟನೆ ಮತ್ತು ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ನಡೆಯಿತು. ... ದ.ಕ. ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ನೂತನ ಅಧ್ಯಕ್ಷರಾಗಿ ಶಾಸಕ ವೇದವ್ಯಾಸ ಕಾಮತ್ ಆಯ್ಕೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಇದರ ವಾರ್ಷಿಕ ಸಾಮಾನ್ಯ ಸಭೆ ನಗರದ ಬೆಂದೂರ್ ನಲ್ಲಿರುವ ಸೆಂಟ್ ಸೆಬೇಂಸ್ಟಿನ್ ಚರ್ಚ್ ಸಭಾಂಗಣದಲ್ಲಿ ಶನಿವಾರ ಜರುಗಿದ್ದು, ನೂತನ ಅಧ್ಯಕ್ಷರಾಗಿ ಶಾಸಕ ವೇದವ್ಯಾಸ ಕಾಮತ್ ಅವರು ಆಯ್ಕೆಗೊಂಡಿದ್ದಾರೆ. 2022-23 ... ಮೊಬೈಲ್ ಸಂಭಾಷಣೆ ವೇಳೆ ಜಗಳ: ಮದುವೆ ನಿಶ್ಚಿತಾರ್ಥವಾಗಿದ್ದ ಯುವ ಜೋಡಿ ಆತ್ಮಹತ್ಯೆ ರಾಯಚೂರು(reporterkarnataka.com): ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವ ಜೋಡಿಯೊಂದು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ರಾಯಚೂರಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ಸಿಂಗನೋಡಿ ಗ್ರಾಮದ ಸರಸ್ವತಿ(21) ಹಾಗೂ ಮಂಡಲಗೇರಾ ಗ್ರಾಮದ ವಿನೋದ(24)ಎಂದ... 3 ವರ್ಷದಲ್ಲಿ 36 ಸಾವಿರ ಕಿಮೀ ಸೈಕಲ್ ತುಳಿದ ಮಾಜಿ ಯೋಧ!: ಕೊಟ್ಟಿಗೆಹಾರದಲ್ಲಿ ಮಲೆನಾಡಿಗರ ಜತೆ ಸಂಭ್ರಮ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಇಡೀ ದೇಶವೇ ಹರ್ ಘರ್ ತಿರಂಗಾ ಅಭಿಯಾನದ ಮೂಲಕ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸುಮಧುರ ಘಳಿಗೆಯ ಆಚರಣೆಯಲ್ಲಿ ಖುಷಿಯಲ್ಲಿದೆ. ದೇಶವಾಸಿ ಪ್ರತಿಯೊಬ್ಬರು ಮನೆ-ಅಂಗಡಿ-ಆಟೋ-ಬೈಕ್ಗಳ ಮೇಲೆ ಭಾರತದ ಬಾವುಟ ರಾರಾಜಿಸ... ಕೊಪ್ಪ: ಭಾರೀ ಮಳೆಯಿಂದ ಬೆಳೆ ಹಾನಿ; ಸಾಲ ಮಾಡಿ ಕೃಷಿ ಮಾಡಿದ ರೈತ ಆತ್ಮಹತ್ಯೆಗೆ ಶರಣು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಳೆಯಿಂದ ಬೆಳೆ ನಷ್ಟ ಉಂಟಾಗಿ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ನಡೆದಿದೆ. ಗಣೇಶ್ (38) ಎಂಬವರು ಬೆಳೆಹಾನಿಯಿಂದ ನೊಂದು ಮೈಲುತುತ್ತು ಸೇವಿಸಿ ಆತ್ಮಹತ್ಯೆ ಮಾ... ಇನ್ನು ಮುಂದೆ ಸಾಲ ವಸೂಲಿ ವೇಳೆ ಧಮ್ಕಿ ಹಾಕುವಂತಿಲ್ಲ: ಬ್ಯಾಂಕ್ ಏಜೆಂಟರಿಗೆ ಆರ್ ಬಿಐ ಖಡಕ್ ಸೂಚನೆ ಮುಂಬೈ(reporterkarnatak.com): ಸಾಲ ವಸೂಲಾತಿ ವೇಳೆ ಬ್ಯಾಂಕಿಂಗ್ ರಿಕವರಿ ಏಜೆಂಟರು ಗ್ರಾಹಕರಿಗೆ ಬೆದರಿಕೆ ಹಾಕುವಂತಿಲ್ಲ ಮತ್ತು ಬೆಳಗ್ಗೆ 8 ಗಂಟೆಗೆ ಮೊದಲು ಮತ್ತು ಸಂಜೆ 7 ಗಂಟೆಯ ನಂತರ ಕರೆ ಮಾಡುವಂತಿಲ್ಲ ಎಂದು ಆರ್ ಬಿಐ ಖಡಕ್ ವಾರ್ನಿಂಗ್ ಕೊಟ್ಟಿದೆ. ಹಣ ರಿಕವರಿಗಾಗಿ ಏಜೆಂಟರು ಸ್ವೀಕಾರ್ಹವಲ... « Previous Page 1 …470 471 472 473 474 … 1190 Next Page » ಜಾಹೀರಾತು