ಸಾವರ್ಕರ್ ಪುತ್ಥಳಿ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರ ಸಭೆಗೆ ಪತ್ರ: ಯಶ್ ಪಾಲ್ ಸುವರ್ಣ ಮಂಗಳೂರು(reporterkarnataka.com): ಇವತ್ತಿನ ಪೀಳಿಗೆಗೆ ಸಾವರ್ಕರ್ ಅವರ ಆದರ್ಶ, ಕೊಡುಗೆಗಳನ್ನು ತಿಳಿಸುವ ನಿಟ್ಟಿನಲ್ಲಿ ನಾವು ಕೇವಲ ಆ ಭಾಗದಲ್ಲಿ ಪ್ಲೆಕ್ಸ್ ಮಾತ್ರವಲ್ಲ ಪುತ್ಥಳಿ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರ ಸಭೆಗೆ ಪತ್ರವನ್ನು ಬರೆದಿದ್ದೇವೆ ಎಂದು ಬಿಜೆಪಿ ಹಿಂದುಳಿದ ಮೋರ್ಚಾದ ರಾಷ್ಟ್... ಆಗಸ್ಟ್ 27ರಂದು ಭ್ರಾಮರೀ ಯಕ್ಷವೈಭವ 2022; ಭ್ರಾಮರೀ ಯಕ್ಷಸೇವಾ ಪುರಸ್ಕಾರ ಮಂಗಳೂರು(reporterkarnataka.com): ಭ್ರಾಮರೀ ಯಕ್ಷಮಿತ್ರರು ಮಂಗಳೂರು ಇದರ 5ನೇ ವರ್ಷದ ಭ್ರಾಮರೀ ಯಕ್ಷವೈಭವ 2022 ಆಗಸ್ಟ್ 27ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂಜೆ 7 ರಿಂದ ಮರುದಿನ ಮುಂಜಾನೆಯವರೆಗೆ ಜರಗಲಿದೆ. ಯಕ್ಷಗಾನದ ಹಿರಿಯ ಹಾಸ್ಯಕಲಾವಿದ ಪೆರುವಡಿ ನಾರಾಯಣ ಭಟ್ಟರಿಗೆ ಭ್ರಾಮರೀ... ಕಟಪಾಡಿಯಲ್ಲಿ ಹೋಟೆಲ್ ಗೆ ನುಗ್ಗಿದ ಬಂಟಕಲ್ಲಿಗೆ ತೆರಳುತ್ತಿದ್ದ ಕಾರು: ಇಬ್ಬರಿಗೆ ಗಾಯ ಉಡುಪಿ(reporterkarnataka.com): ರಾಷ್ಟ್ರೀಯ ಹೆದ್ದಾರಿ ೬೬ರ ಕಟಪಾಡಿ ಸರ್ವೀಸ್ ರಸ್ತೆಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ನುಗ್ಗಿದ್ದು, ಇಬ್ಬರು ಗಾಯಗೊಂಡ ಘಟನೆ ಗುರುವಾರ ಸಂಜೆ ಸಂಭವಿಸಿದೆ. ಮಹೀಂದ್ರಾ ಎಕ್ಸ್ ಯು ವಿ ಕಾರು ಉಡುಪಿ ಕಡೆಯಿಂದ ಬಂಟಕಲ್ಲುಗೆ ತೆರಳುವ ವೇಳೆ ಕಟಪಾಡಿ... ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ: ಮಾಜಿ ಸಿಎಂ ಯಡಿಯೂರಪ್ಪ ಗರಂ ಬೆಂಗಳೂರು(reporterkarnataka.com): ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಘಟನೆ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಫುಲ್ ಗರಂ ಆಗಿದ್ದಾರೆ. ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಈ ರೀತಿಯ ... ಕುಕ್ಕುಂದೂರು: ಕಾರ್ಕಳ ಕಡೆಗೆ ತೆರಳುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿ ಕಾರ್ಕಳ(reporterkarnataka.com): ಉಡುಪಿ ಯಿಂದ ಬರುತ್ತಿದ್ದ ಕಾರೊಂದು ಡಿವೈಡರ್ ಗೆ ಡಿಕ್ಕಿಯಾಗಿ ನಜ್ಜುಗುಜ್ಜಾದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಜೋಡು ರಸ್ತೆ ಬಿಟಿಕೆ ಪೆಟ್ರೋಲ್ ಬಂಕ್ ಬಳಿ ಅ.18 ರಂದು ನಡೆದಿದೆ. ಕಾರು ಉಡುಪಿಯಿಂದ ಕಾರ್ಕಳ ಕಡೆಗೆ ಸಾಗುತಿತ್ತು ಎನ್ನಲಾಗಿದೆ. ಅಪಘ... ರಸ್ತೆ ಗುಂಡಿ ಸರಿಪಡಿಸಲು ಈಗಾಗಲೇ ಸೂಚನೆ ನೀಡಲಾಗಿದ್ದು, 2 ದಿನಗಳಲ್ಲಿ ಪೂರ್ಣ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಇತ್ತೀಚೆಗೆ ನಡೆದ ರಸ್ತೆ ಅಪಘಾತಗಳನ್ನು ಮನಗಂಡು ಅದರಲ್ಲೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಗೂ ಪಾಲಿಕೆ ವ್ಯಾಪ್ತಿಯ ರಸ್ತೆಗಳ ಗುಂಡಿಯನ್ನು ಸರಿಪಡಿಸಲು ಸೂಚನೆ ನೀಡಲಾಗಿದ್ದು ವಿವಿಧ ಕಡೆಗಳಲ್ಲಿ ರಸ್ತೆ ಗುಂಡಿಗಳನ್ನು ಸರಿಪಡಿಸಲಾಗಿದೆ. ಬಾಕಿಯುಳಿದಿರುವ ರಸ್ತೆ ಗುಂಡ... ಮಂಗಳೂರು ನಗರದ ಹತ್ತಾರು ಸಮಸ್ಯೆ: ಪಾಲಿಕೆ ಕಮಿಷನರ್ ಗೆ ಆಮ್ ಆದ್ಮಿ ಪಾರ್ಟಿ ದೂರು ಮಂಗಳೂರು(reporterkarnataka.com): ಆಮ್ ಆದ್ಮಿ ಪಾರ್ಟಿ(ಎಎಪಿ) ವತಿಯಿಂದ ನಗರದ ಹತ್ತಾರು ಸಮಸ್ಯೆಗಳ ಬಗ್ಗೆ ಮಂಗಳೂರು ಮಹಾನಗರಪಾಲಿಕೆ ಆಯುಕ್ತರಿಗೆ ಲಿಖಿತವಾಗಿ ದೂರು ನೀಡಲಾಯಿತು. ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಅವರ ನೇತೃತ್ವದಲ್ಲಿ ಪಕ್ಷದ ನಿಯೋಗ ಗುರುವಾರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧ... ಮೊಸರು ಕುಡಿಕೆ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಾಳೆ ಮದ್ಯ ನಿಷೇಧ ಮಂಗಳೂರು(reporterkarnataka.com): ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಪ್ರಯುಕ್ತ ಆಗಸ್ಟ್ 19ರಂದು ಮದ್ಯ ಮಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. 19ರಂದು ಬೆಳಗ್ಗೆ 6 ಗಂಟೆಯಿಂದ 20ರಂದು ಬೆಳಗ್ಗೆ 10ರ ತನಕ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವೈನ... ‘ಬೈರಾಗಿ’ ಡಿಜಿಟಲ್ ಪ್ರೀಮಿಯರ್ಗೆ ವೂಟ್ ಸೆಲೆಕ್ಟ್ ಸಿದ್ಧ: ಆಗಸ್ಟ್ 19ರಂದು ಸ್ಟ್ರೀಮಿಂಗ್ *ಶಿವಣ್ಣ, ಧನಂಜಯ್ ಅಭಿನಯದ ವಿಜಯ್ ಮಿಲ್ಟನ್ ನಿರ್ದೇಶನದ ಈ ಬ್ಲಾಕ್ ಬಸ್ಟರ್ ಚಿತ್ರ ಪರಿಪೂರ್ಣವಾದ ಆಕ್ಷನ್, ಡ್ರಾಮಾ ಮತ್ತು ಥ್ರಿಲ್ಗಳನ್ನು ನೀಡುತ್ತದೆ. ಬೆಂಗಳೂರು(reporterkarnataka.com): ವಿಮರ್ಶಕರ ಹಾಗೂ ಪ್ರೇಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾದ ಬೈರಾಗಿ ಚಲನಚಿತ್ರದ ವಿಶೇಷ ವಿಶ್ವ ಡಿಜಿಟ... ಮೊಟ್ಟೆ ಎಸೆಯೋದು ಹೇಡಿಗಳ ಕೆಲಸ; ಇವರಿಗೆ ಸರಕಾರ ನಡೆಸೋಕೆ ಬರೋಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ ಮಡಿಕೇರಿ(reporterkarnataka.com): ಮೊಟ್ಟೆ ಎಸೆಯೋದು ಹೇಡಿಗಳು ಮಾಡುವ ಕೆಲಸ. ಇವರು ಇಲ್ಲಿನ ಬಿಜೆಪಿ ಕಾರ್ಯಕರ್ತರಾ? ದುಡ್ಡು ಕೊಟ್ಟು ಇವರನ್ನೆಲ್ಲ ಕರೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಾಧ್ಯಮ ಜತೆ ಗುರುವಾರ ಮಾತನಾಡಿದ ಅವರು, ಇವರಿಗೆ ಸರಕಾರ ನಡೆಸೋಕೆ ಬರೋಲ್ಲ. ಸ... « Previous Page 1 …471 472 473 474 475 … 1197 Next Page » ಜಾಹೀರಾತು