5:36 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಅವನು ನಾನಲ್ಲ, ವೀಡಿಯೊ ನನ್ನದಲ್ಲ: ಕೇಂದ್ರ  ಮಾಜಿ ಸಚಿವ, ಬಿಜೆಪಿ ಸಂಸದ ದೇವರಗುಂಡ ಸದಾನಂದ ಗೌಡ ಸ್ಪಷ್ಟನೆ

20/09/2021, 18:15

ಬೆಂಗಳೂರು(reporterkarnataka.com): ವಿಡಿಯೊದಲ್ಲಿ ಇರುವುದು ನಾನಲ್ಲ. ಈ ಕುರಿತು ಅಧಿಕಾರಿಗಳಿಗೆ ದೂರು ನೀಡಿದ್ದೇನೆ. ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂದು ಕೇಂದ್ರ ಮಾಜಿ ಸಚಿವ, ಬಿಜೆಪಿ ಸಂಸದ ಡಿ.ವಿ.ಸದಾನಂದ ಗೌಡ ಸ್ಪಷ್ಟನೆ ನೀಡಿದ್ದಾರೆ.

ನನ್ನ ವಿರೋಧಿಗಳು ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಇದನ್ನು ನಿರ್ಮಿಸಿದ್ದಾರೆ ಎಂದು ಟ್ವಿಟರ್ ಮತ್ತು ಫೇಸ್‌ಬುಕ್‌ ನಲ್ಲಿ ಅವರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಆತ್ಮೀಯ ಹಿತೈಷಿಗಳೇ, ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂದು ಅವರು ಬರೆದಿದ್ದಾರೆ.

ಸದಾನಂದ ಗೌಡ ಅವರು ಕೇಂದ್ರ ಸಂಪುಟ ಪುನಾರಚಣೆ ವೇಳೆ ತನ್ನ ವಿರುದ್ಧ ಯಾವುದೇ ಮಾನಹಾನಿಕರ ವೀಡಿಯೊ ಬಿಡುಗಡೆ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು