9:14 AM Thursday1 - October 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಅವ್ಯಾಹತ ಮಳೆ: ಉಡುಪಿ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ನಾಳೆ ರಜೆ; ಜಿಲ್ಲಾಧಿಕಾರಿ ಆದೇಶ

19/05/2022, 23:08

ಉಡುಪಿ(reporterkarnataka.com)
ಉಡುಪಿ ಜಿಲ್ಲೆಯಾದ್ಯಂತ ಕಳೆದ 4 ದಿನಗಳಿಂದ ಅವ್ಯಾಹತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ನಾಳೆ (ಮೇ 20) ಶಾಲಾ- ಕಾಲೇಜುಗಳಿಗೆ ರಜೆ ಸಾರಲಾಗಿದೆ.

ಹವಾಮಾನ ಇಲಾಖೆ ಮುನ್ಸೂಚನೆಯಂತೆ ರೆಡ್ ಆಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ/ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು