8:32 AM Wednesday23 - July 2025
ಬ್ರೇಕಿಂಗ್ ನ್ಯೂಸ್
Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:…

ಇತ್ತೀಚಿನ ಸುದ್ದಿ

ಆಯೋಧ್ಯೆ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ: ಬಸರೀಕಟ್ಟೆಯ ಶ್ರೀ ಲಕ್ಷ್ಮಿ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ನಾಳೆ ಶ್ರೀರಾಮ ತಾರಕ ಹೋಮ

21/01/2024, 12:47

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

ಆಯೋದ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಅತ್ತಿಕೊಡಿಗೆಯ ಮಂಡಲದ ಸಮಸ್ತರಿಂದ ಬಸರೀಕಟ್ಟೆಯ ಶ್ರೀ ಲಕ್ಷ್ಮಿ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಜನವರಿ 22ರಂದು ಬೆಳಿಗ್ಗೆ 9:00ಕ್ಕೆ ಶ್ರೀ ರಾಮತಾರಕ ಹೋಮ ಹಾಗೂ ಎಲ್ಸಿಡಿ ದೊಡ್ಡ ಪರದೆಯಲ್ಲಿ ಆಯೋದ್ಯೆಯ ಪ್ರಾಣ ಪ್ರತಿಷ್ಠಾಪನೆಯ ನೇರಪ್ರಸಾರ
ನಡೆಯಲಿದೆ.


ರಾಮನಾಮ ಸ್ಮರಣೆಯೊಂದಿಗೆ ಮಧ್ಯಾಹ್ನ ಅನ್ನದಾನ ಪ್ರಸಾದ ವಿತರಣೆ ಜರುಗಲಿದೆ.
ಸಂಜೆ 6:30ಕ್ಕೆ ಬಸರೀಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದೀಪೋತ್ಸವ ಹಾಗೂ ಮಹಾಗಣಪತಿ ದೇವಸ್ಥಾನದಿಂದ ಲಕ್ಷ್ಮಿ ಜನಾರ್ದನ ಸ್ವಾಮಿ ದೇವಸ್ಥಾನದ ವರೆಗೆ ಶ್ರೀ ರಾಮ ಭಜನೆ ನಂತರ 8:00 ಕ್ಕೆ ಲಕ್ಷ್ಮಿ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ರಾಮ ಪಟ್ಟಾಭಿಷೇಕ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು