2:21 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ: ಕೊಟ್ಟಿಗೆಹಾರ ಪೆಟ್ರೋಲ್ ಬಂಕ್ ನಲ್ಲಿ ಸಿಹಿತಿಂಡಿ ವಿತರಣೆ

22/01/2024, 12:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಕೊಟ್ಟಿಗೆಹಾರದ ದುರ್ಗಾಂಬ ಪೆಟ್ರೋಲ್ ಬಂಕ್ ನಲ್ಲಿ ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಸಿಹಿಯನ್ನು ವಿತರಿಸಲಾಯಿತು.


ಪೆಟ್ರೋಲ್ ಬಂಕ್ ನ ವ್ಯವಸ್ಥಾಪಕ ಶರತ್ ಸುದ್ದಿಗಾರರೊಂದಿಗೆ ಮಾತನಾಡಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಆಗುತ್ತಿರುವುದು ದೇಶದ ಹೆಮ್ಮೆಯ ಪ್ರತಿಕ ಆದ್ದರಿಂದ ನಮ್ಮ ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಬೆಳಗಿನಿಂದ ಸಂಜೆವರೆಗೂ ಸಿಹಿಯನ್ನು ವಿತರಿಸಲಾಗುವುದು ಎಂದರು ಈ ಸಂದರ್ಭದಲ್ಲಿ ಶರತ್ ಪ್ರಕಾಶ್ ಅನ್ವಿತ್ ಸುದೀಪ್ ಸುಮಂತ್ ದಿವ್ಯ ಕಾರ್ತಿಕ್ ವಿಜ್ಞೇಶ್ ಮೊದಲಾದವರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು