9:40 PM Saturday25 - April 2026
ಬ್ರೇಕಿಂಗ್ ನ್ಯೂಸ್
ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಬಿ.ಸಿ.ರೋಡ್: ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಅವರ ನೂತನ ಚುನಾವಣಾ ಕಚೇರಿ ಉದ್ಘಾಟನೆ

12/04/2023, 15:11

ಬಂಟ್ವಾಳ(reporterkarnataka.com):
ಮಾಜಿ ಸಚಿವ ಬಿ. ರಮಾನಾಥ ರೈ ಅವರ ನೂತನ ಚುನಾವಣಾ ಕಚೇರಿಯ ಉದ್ಘಾಟನೆ ಬಿ.ಸಿ.ರೋಡಿನ ಧನಲಕ್ಷ್ಮೀ ಕಾಂಪ್ಲೆಕ್ಸ್ ನಲ್ಲಿ ಬುಧವಾರ ನಡೆಯಿತು.


ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಅವರ ಸಮ್ಮುಖದಲ್ಲಿ ಉದ್ಘಾಟನೆ ನೆರವೇರಿತು. ಮಾಜಿ ಸಚಿವ ಯು.ಟಿ. ಖಾದರ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು