12:52 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಬಿ.ಸಿ.ರೋಡ್: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಚಾಲಕ ಸಾವು

27/05/2025, 15:23

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ಬಿ.ಸಿ. ರೋಡಿನಲ್ಲಿ ಮಂಗಳವಾರ ಮುಂಜಾನೆ ವೇಳೆ ನಡೆದಿದೆ.
ಮಂಚಿಕೊಳ್ನಾಡು ನೂಜಿ ನಿವಾಸಿ ಜಯರಾಮ (57) ಎಂಬವರು ಮೃತರಾಗಿದ್ದು‌ ಅವರು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಕ್ಯಾಂಟೀನ್ ನಡೆಸುತ್ತಿದ್ದರು. ಅವರು ಬೆಳಿಗ್ಗೆ ಸುಮಾರು‌ 4.30ರ ಹೊತ್ತಿಗೆ ಮನೆಯಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಜೋರಾಗಿ ಮಳೆಸುರಿದು ಕಾರು ನಿಯಂತ್ರಣ ಕಳೆದುಕೊಂಡು ಬಿ.ಸಿ. ರೋಡು ಪೇಟೆಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ‌ಎಸ್ ಐ ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು