6:52 PM Tuesday28 - July 2026
ಬ್ರೇಕಿಂಗ್ ನ್ಯೂಸ್
Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000…

ಇತ್ತೀಚಿನ ಸುದ್ದಿ

ಬಿ.ಸಿ. ರೋಡ್ ಲಾವಣ್ಯ ಹತ್ಯೆ ಪ್ರಕರಣ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಬೆನ್ನಲ್ಲೇ ಆರೋಪಿ ಚೇತನ್ ಪೊಲೀಸ್ ವಶಕ್ಕೆ

28/07/2026, 18:46

ಮಂಗಳೂರು(reporterkarnataka.com): ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ 16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ, ಬೆಳ್ತಂಗಡಿ ಓಡಿಲ್ನಾಳ ನಿವಾಸಿ ಚೇತನ್ ನನ್ನು ಬಂಟ್ವಾಳ ನಗರ ಪೊಲೀಸರು ಸೋಮವಾರ (ಜುಲೈ 27) ಅಧಿಕೃತವಾಗಿ ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈತನ ಆರೋಗ್ಯ ಸ್ಥಿರಗೊಂಡ ಹಿನ್ನೆಲೆಯಲ್ಲಿ 11 ದಿನಗಳ ಬಳಿಕ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು