5:43 PM Tuesday9 - December 2025
ಬ್ರೇಕಿಂಗ್ ನ್ಯೂಸ್
ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್… ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್… ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ… ಜವಾಹರಲಾಲ್ ನೆಹರು ಹೊಂದಾಣಿಕೆಯ ಶಿಲ್ಪಿಯಾಗಿದ್ದರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿದ್ವಾಯಿ ಆಸ್ಪತ್ರೆ: ಒಂದೇ ಮೂತ್ರಪಿಂಡ ಹೊಂದಿದ್ದ ವಿಲ್ಮ್ಸ್ ಟ್ಯೂಮರ್ ಕಾಯಿಲೆಪೀಡಿತ ಬಾಲಕನಿಗೆ ಯಶಸ್ವಿ… ​ಬೆಂಗಳೂರಿನಲ್ಲಿ ವಾಹನಗಳ ಸಂಖ್ಯಾ ಸ್ಫೋಟ: 1.47 ಕೋಟಿ ಜನಸಂಖ್ಯೆ; 1.23 ಕೋಟಿ ವಾಹನಗಳ… ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ನನ್ನದು ಕೃಷ್ಣತತ್ವ, ಕಾಂಗ್ರೆಸ್ ಪಕ್ಷದ್ದು ಕಂಸತತ್ವ; ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ: ಕೇಂದ್ರ… Bagalkote | ಸಿದ್ಧಶ್ರೀ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ : ಚಲನಚಿತ್ರಗಳ ಆಹ್ವಾನ

ಇತ್ತೀಚಿನ ಸುದ್ದಿ

ಬಿ.ಹೊಸಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಅಧ್ಯಕ್ಷರಾಗಿ ರಮೇಶ್ ಬಾನಹಳ್ಳಿ ಆಯ್ಕೆ

08/10/2024, 07:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info. reporterkarnataka@gmail.com

ಬಿ ಹೊಸಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಪಲ್ಗುಣಿ ಇದರ ಅಧ್ಯಕ್ಷರಾಗಿ ರಮೇಶ್ ಬಾನಹಳ್ಳಿ ಆಯ್ಕೆ
ಅಧ್ಯಕ್ಷರಾಗಿ ಬಿ.ಎಂ. ರಮೇಶ್ ಬಾನಹಳ್ಳಿ ಅವರು ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ಹಿರಿಯ ಸಹಕಾರಿಗಳಾದ ಒ.ಎಸ್. ಗೋಪಾಲಗೌಡ್ರು ಮತ್ತು ಉಪಾಧ್ಯಕ್ಷ ಎಚ್.ಟಿ.
ಪ್ರಸನ್ನ, ಕೆ. ಬಿ. ಗೋಪಾಲಗೌಡ್ರು,
ಓ ಜಿ ರವಿ, ಬಿ.ಎಸ್. ರಕ್ಷಿತ್, ಎಚ್.ಎ. ಅಮೋಘ, ರಚನಾ ಅರುಣ್, ಎಚ್. ಕೆ.
ಸಾವಿತ್ರಿ. ಟಿ.ಎ. ಶೇಖರ್ ಪೂಜಾರಿ, ಬಿ.ಎಂ. ರಮೇಶ್. ಬೆಟ್ಟಗೆರೆ ಎಸ್.
ಸುಂದರ, ಬಿ.ಎಲ್. ಉಪೇಂದ್ರ, ಎಚ್. ಎ‌. ದ್ಯಾವಣ್ಣ ಗೌಡ ಹಾಗೂ ಚುನಾವಣೆ ಅಧಿಕಾರಿ ಜ್ಯೋತಿ ಲಕ್ಷ್ಮಿ ಮತ್ತು ಮೇಲ್ವಿಚಾರಕರು ಯು.ಸಿ. ಪ್ರಯಗ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬಿ.ಆರ್. ವೇಣುಗೋಪಾಲ್ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು