11:31 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಬಾಳೆಹೊನ್ನೂರು: ಅಡಿಕೆ ಕದಿಯಲು 70 ಮರಗಳನ್ನೇ ಕಡಿದ ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು

25/12/2021, 13:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com 

ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ 

ಅಡಿಕೆ ಕದಿಯಲು 70 ಮರವನ್ನೇ ಕಡಿದವನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ.

ರಸ್ತೆಯುದ್ಧಕ್ಕೂ ಹೊಡೆದುಕೊಂಡೇ ಅಡಿಕೆ ಕಳ್ಳನ ಠಾಣೆಗೆ ತರಲಾಯಿತು. 70 ಅಡಿಕೆ ಮರ ಕಡಿದು, 3500 ಕೆ.ಜಿ.ಗೂ ಅಧಿಕ ಹಸಿ ಅಡಿಕೆ ಕಳ್ಳತನ ಮಾಡಿದ್ದಾನೆ.

ಹತ್ತಾರು ವರ್ಷಗಳಿಂದ ಬೆಳೆದ ಮರಗಳನ್ನ ನೆಲಕ್ಕುರುಳಿಸಿ ಕಳ್ಳತನ ಮಾಡಲಾಗಿದೆ.

ಮರ ಧರೆಗುರುಳಿರುವುದನ್ನ ಕಂಡ ತೋಟದ ಮಾಲೀಕ ಕಂಗಾಲಾಗಿದ್ದಾರೆ. ಕಳ್ಳನಿಗೆ ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು ಬಾಳೆಹೊನ್ನೂರು ಪೊಲೀಸರಿಗೆ ಒಪ್ಪಿಸಿದರು.

ಆರೋಪಿ ಶ್ರೀನಿವಾಸ್ ನನ್ನ ಠಾಣೆಗೆ ತೋಟದ ಮಾಲೀಕ ಭಾಸ್ಕರ್ ಒಪ್ಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು