7:51 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಬಾಳೆಹೊನ್ನೂರು ನವೋದಯ ಶಾಲೆ ಸೀಲ್ ಡೌನ್: 70 ವಿದ್ಯಾರ್ಥಿಗಳಲ್ಲಿ ಕೊರೊನಾ ದೃಢ; ಆರೋಗ್ಯ ಸಿಬ್ಬಂದಿಗಳ ನಿಯೋಜನೆ

05/12/2021, 13:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿರುವ ಜವಾಹರ್ ನವೋದಯ ಶಾಲೆಯ 70 ಮಂದಿ ವಿದ್ಯಾರ್ಥಿಗಳಲ್ಲಿ ಕೊರೊನಾ ದೃಢಪಟ್ಟಿದ್ದು, ಆದರೆ ಯಾರಲ್ಲೂ ರೋಗ ಲಕ್ಷಣ ಕಂಡು ಬಂದಿಲ್ಲ.

ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಸೇರಿ ಒಟ್ಟು 443 ಮಂದಿಯ ಸ್ವ್ಯಾಬ್ ಟೆಸ್ಟ್ ಮಾಡಲಾಗಿದ್ದು, ಎಲ್ಲರ ವರದಿ ಲಭ್ಯವಾಗಿದೆ.

ಕೊರೊನಾ ಪಾಸಿಟಿವ್ ಕಂಡು ಬಂದ ಎಲ್ಲರಿಗೂ ಜವಾಹರ್ ನವೋದಯ ವಿದ್ಯಾಲಯದಲ್ಲಿಯೇ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ.

ವಸತಿ ಶಾಲೆಯನ್ನು ಆರೋಗ್ಯ ಇಲಾಖೆ ಸೀಲ್ ಡೌನ್ ಮಾಡಿದೆ. ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು