1:48 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಾಳೆಪುಣಿ: ಮೊಬೈಲಿನಲ್ಲಿ ಮಾತನಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮನೆ ಬಿಟ್ಟ ಬಾಲಕಿ

08/06/2021, 21:09

ಕೊಣಾಜೆ(reporterkarnataka news): ಹೆಚ್ಚಾಗಿ ಮೊಬೈಲಿನಲ್ಲಿ ಮಾತನಾಡುತ್ತಿರುವುದನ್ನು ತಾಯಿ ಪ್ರಶ್ನಿಸಿದಕ್ಕೆ ಬಾಲಕಿಯೊಬ್ಬಳು ಮನೆ ಬಿಟ್ಟು ನಾಪತ್ತೆಯಾಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೆಪುಣಿಯಲ್ಲಿ ನಡೆದಿದೆ. 

ತಾಯಿ ಮೀನಾಕ್ಷಿ ಕೊಣಾಜೆ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಜೂ.6 ರಂದು   ಮೀನಾಕ್ಷಿ ಅವರು ಮುಡಿಪು ಪೇಟೆಗೆ  ಮಗನ ಜೊತೆಗೆ ಬೆಳಗ್ಗೆ 7.30 ರ ಸುಮಾರಿಗೆ ತೆರಳಿದ್ದರು.  ಈ ವೇಳೆ  ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ಸೈಟ್ ಮನೆಯಲ್ಲಿದ್ದ ದೀಕ್ಷಾ (18)  ನಾಪತ್ತೆಯಾಗಿದ್ದಾಳೆ. ದೀಕ್ಷಾ ಹೆಚ್ಚಾಗಿ ಮೊಬೈಲಿನಲ್ಲಿ ಮಾತನಾಡುತ್ತಿದ್ದುದನ್ನು  ತಾಯಿ  ಪ್ರಶ್ನಿಸಿದ್ದರು. ಇದೇ ಕಾರಣವನ್ನು ಮುಂದಿಟ್ಟುಕೊಂಡು ಬಾಲಕಿ ನಾಪತ್ತೆಯಾಗಿರುವ ಸಾಧ್ಯತೆ ಇದೆ ಎಂದು ದೂರು ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು