5:03 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಭಾರೀ ಮಳೆ: ಅಥಣಿಯಲ್ಲಿ ತುಂಬಿದ ಹಳ್ಳ-ಕೊಳ್ಳ; ರಸ್ತೆಯಲ್ಲೇ ಹರಿದ ಜಲಧಾರೆ; ಹಲವು ಮನೆಗಳಿಗೆ ನುಗ್ಗಿದ ನೀರು

26/09/2024, 20:28

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ರಸ್ತೆಯ ಮೇಲೆಯೇ ನೀರು ತುಂಬಿ ಹರಿಯುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ.


ಅಥಣಿ ತಾಲೂಕಿನ ಹನುಮಂತ ದೇವಸ್ಥಾನ, ಅಗಸಿ ಹತ್ತಿರ ಹಳ್ಳ ತುಂಬಿ ರಸ್ತೆ ಮೇಲೆ ನೀರು ಬಂದು ರಸ್ತೆ ಪಕ್ಕ ಮನೆಗಳು ಜಲಾವೃತಗೊಂಡಿವೆ. ಅಥಣಿಯ ಶಿವಾಜಿ ಸರ್ಕಲ್ ಭಾಗಿರಥಿ ಹಳ್ಳ ಕೂಡ ನೀರು ತುಂಬಿ ರಸ್ತೆ ಸಂಚರಿಸುವಾಗ ಕೆಲವು ಗಂಟೆಗಳ ಕಾಲ ರಸ್ತೆ ಸಂಚಾರ ಬಂದಾಗಿತ್ತು.
ಇದೇ ರೀತಿ ಹಲವು ರಸ್ತೆಗಳಲ್ಲಿ ನೀರು ತುಂಬಿವೆ. ಅದನ್ನು ಸರಿಯಾಗಿ ನಿರ್ಮಾಣ ಮಾಡಿದರೆ ರಸ್ತೆ ಮೇಲೆ ನೀರು ಬರುವುದನ್ನು ನಿಲ್ಲಿಸಬಹುದು. ಮನೆಯೊಳಗಡೆ ನೀರು ಹೋಗುವುದನ್ನು ನಿಲ್ಲಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು