7:25 AM Sunday15 - November 2026
ಬ್ರೇಕಿಂಗ್ ನ್ಯೂಸ್
ಪಂಡಿತ್ ಜವಾಹರಲಾಲ್ ನೆಹರು 137ನೇ ಜನ್ಮದಿನ: ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್… ಮೆಟ್ರೋ ಅನುದಾನ ತಾರತಮ್ಯ ಆರೋಪಕ್ಕೆ ಪ್ರಧಾನಿ ನಯವಾದ ತಿರುಗೇಟು: ಈಗ ಸೆಂಚುರಿ ಬಾರಿಸಿದೆ… ಚಿಕ್ಕಮಗಳೂರು | ತರೀಕೆರೆ‌ ಬಳಿ ಮಣ್ಣಿನಗುಡ್ಡೆಗೆ ಬೈಕ್ ಡಿಕ್ಕಿ: ಪುತ್ರಿ ಸಾವು; ತಂದೆ… ಎಚ್​.ಡಿ.ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು: ಪಿಎ ವಾಟ್ಸಪ್​ ಚಾಟ್​ ಬಗ್ಗೆ ಡಿಸಿ… ಮುಖ್ಯಮಂತ್ರಿ ಡಿಕೆಶಿ ಹಾಸನಾಂಬೆ ದರ್ಶನ ಪಡೆಯುತ್ತಿರುವ ವೀಡಿಯೋಗೆ ಭಕ್ತರಿಂದ ಚಪ್ಪಲಿ ಎಸೆತ: ಸರತಿ… ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ… Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000…

ಇತ್ತೀಚಿನ ಸುದ್ದಿ

ಭಾರಿ ಮಳೆ; ಕುಲಶೇಖರ ರೈಲ್ವೆ ಸುರಂಗ ಸಮೀಪ ಭೂ ಕುಸಿತ; ರೈಲು ಸಂಚಾರ ವ್ಯತ್ಯಯ

16/07/2021, 14:01

ಮಂಗಳೂರು(reporterkarnataka news) : ಕಳೆದ ನಾಲ್ಕು ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ನಗರದ ಕುಲಶೇಖರ ರೈಲ್ವೆ ಟನಲ್ ಬಳಿ ರೈಲು ಹಳಿಗಳ ಮೇಲೆ ಭಾರೀ ಭೂ ಕುಸಿತ ಉಂಟಾಗಿದ್ದು, ರೈಲ್ವೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.


ಕಳೆದ ನಾಲ್ಕೈದು ದಿನಗಳಿಂದ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಜುಲೈ19ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು