9:44 AM Wednesday19 - August 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ…

ಇತ್ತೀಚಿನ ಸುದ್ದಿ

ಭಾರೀ ಮಳೆ: ಮೂಡಿಗೆರೆ ಬಾಳೂರಿನಲ್ಲಿ ಮನೆ ಕುಸಿತ; ಅದೃಷ್ಟವಶಾತ್ ಮನೆ ಮಂದಿ ಪಾರು

09/07/2022, 12:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ದರ್ಬಾರ್ ಪೇಟೆ ಗಣೇಶ್ ಅವರ ಮನೆ ಕುಸಿದು ಬಿದ್ದಿದ್ದು, ಮನೆಯಲ್ಲಿದ್ದವರು ಅದೃಷ್ಟವಶಾತ್  ಪಾರಾಗಿದ್ದಾರೆ.


ಕೊಟ್ಟಿಗೆಹಾರದಿಂದ ಹೊರನಾಡು ಸಂಪರ್ಕಿಸುವ ಹೆದ್ದಾರಿಗೆ ಕೆಳಗೂರು ಸಮೀಪ ಮರ ಬಿದ್ದಿದ್ದು ಅರ್ಧ ತಾಸಿಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿದ ಬಳಿಕ  ಸಂಚಾರ ಸುಗಮವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು