11:20 PM Monday14 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ಭಾರಿ ಮಳೆಗೆ ಬಿರುಕು ಬಿಟ್ಟ ಭದ್ರಾ ಜಲಾಶಯದ ಬಲದಂಡೆ ನಾಲೆಯ ತೊಟ್ಟಿಲು ಸೇತುವೆ: ಸ್ಥಳಕ್ಕೆ ಪವಿತ್ರಾ ರಾಮಯ್ಯ ಭೇಟಿ

03/10/2022, 22:19

ದಾವಣಗೆರೆ(reporterKarnataka.com): ಜಿಲ್ಲೆಯ ಅಣಬೇರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ನಲ್ಕುಂದ ಗ್ರಾಮದಲ್ಲಿ ಭದ್ರಾ ಜಲಾಶಯದ ಬಲದಂಡೆಯ ನಾಲೆಯ ತೊಟ್ಟಿಲು ಸೇತುವೆ ಕಳೆದ ರಾತ್ರಿ ಸುರಿದ ಬಾರಿ ಮಳೆಗೆ ಒಡೆದಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿಕೊಟ್ಟ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಪರಿಶೀಲನೆ ನಡೆಸಿದರು.


ಈ ಸಂದರ್ಭದಲ್ಲಿ ರೈತರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದು  ನೀರಾವರಿ ಇಲಾಖೆಯ ಮುಖ್ಯ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ದೂರವಾಣಿಯ ಮೂಲಕ ಮಾತನಾಡಿ ಸಮಸ್ಯೆಯ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

ರೈತ ಮುಖಂಡರಾದ ನಾಗೇಶ್ ರಾವ್, ಜಿಲ್ಲಾ ಪಂಚಾಯಿತಿ ಸದಸ್ಯರು ವಾಗೀಶ್, ನೀರು ಬಳಕೆದಾರ ಸಂಘದ ಸದಸ್ಯರು ಮತ್ತು ಸ್ಥಳೀಯ ರೈತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು