10:13 PM Tuesday28 - April 2026
ಬ್ರೇಕಿಂಗ್ ನ್ಯೂಸ್
Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ…

ಇತ್ತೀಚಿನ ಸುದ್ದಿ

ಭಾರಿ ಮಳೆಗೆ ಗುಡ್ಡ ಕುಸಿತ: ಮಣ್ಣಿನಡಿಯಲ್ಲಿ ಸಿಲುಕಿದ ನಾಲ್ವರು; ಇಬ್ಬರ ರಕ್ಷಣೆ 

07/07/2022, 10:01

ಬಂಟ್ವಾಳ( reporterkarnataka.com): ಗುಡ್ಡ ಕುಸಿದು ನಾಲ್ವರು ಕಾರ್ಮಿಕರು ಮಣ್ಣಿನಡಿ ಹೂತು ಹೋದ ಘಟನೆ ಬುಧವಾ ರಾತ್ರಿ ಬಂಟ್ವಾಳ ತಾಲೂಕಿನ ಪಂಜಿಕಲ್ಲಿನ ಮುಕ್ಕುಡ ಎಂಬಲ್ಲಿ ನಡೆದಿದೆ. 


ಈ ಘಟನೆಯಲ್ಲಿ  ರಬ್ಬರ್‌ಟ್ಯಾಪಿಂಗ್ ನ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದುದ್ದಾರೆ. ಅದರಲ್ಲಿ ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದ ಇಬ್ಬರ ರಕ್ಷಣಾ ಕಾರ್ಯ ನಡೆಯುತ್ತಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು