9:29 AM Monday24 - August 2026
ಬ್ರೇಕಿಂಗ್ ನ್ಯೂಸ್
ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ

ಇತ್ತೀಚಿನ ಸುದ್ದಿ

ಭಾರೀ ವರ್ಷಧಾರೆ: ಹೊರನಾಡು-ಕಳಸ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಡೆಗೆ

05/08/2022, 21:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಕುದುರೆಮುಖ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳಸ ತಾಲೂಕಿನ ಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಹೊರನಾಡು-ಕಳಸ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಈ ವರ್ಷದಲ್ಲಿ ಎರಡನೇ ಬಾರಿ ಹೆಬ್ಬಾಳೆ ಸೇತುವೆ ಮುಳುಗಡೆಯಾಗುತ್ತಿದೆ.


ಭದ್ರಾ ನದಿ ಹರಿವಿನಿಂದ ಹೆಬ್ಬಾಳೆ ಸೇತುವೆ ಮುಳುಗಡೆ ಹಿನ್ನೆಲೆ ಪರ್ಯಾಯ ಮಾರ್ಗವಾಗಿ ಹಳ್ಳುವಳ್ಳಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು