5:21 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಬಡ ಕುಟುಂಬಗಳಿಗೆ ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ ಅವರಿಂದ ಆಹಾರ ಕಿಟ್ ವಿತರಣೆ

28/05/2021, 07:26

ಸಿಂಧನೂರು(reporterkarnataka news):

ಕೊರೊನಾ ಲಾಕ್ ಡೌನ್ ನಿಂದ ತೊಂದರೆಗೀಡಾದ ಬಡ ಕುಟುಂಬಗಳಿಗೆ ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ್ ಗುರುವಾರ ಚರ್ಚಿನಲ್ಲಿ ಆಹಾರ ಧಾನ್ಯದ ಕಿಟ್ ಗಳನ್ನು ವಿತರಿಸಿದರು.

 ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಸತ್ಯನಾರಾಯಣ ಮತ್ತು ಜೆಡಿಎಸ್ ಪಕ್ಷದ ಮುಖಂಡರಾದ ಜಕ್ಕರಾಯ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು