1:51 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಭದ್ರಾವತಿ: ಬಿಜೆಪಿ ನೂತನ ಕಚೇರಿ ಉದ್ಘಾಟನೆ; ಪೇಜ್ ಪ್ರಮುಖರ, ಹಿತೈಷಿಗಳ ಸಮಾವೇಶ

06/02/2023, 13:01

ಭದ್ರಾವತಿ(reporterkarnataka.com):
ಭದ್ರಾವತಿ ನಗರದಲ್ಲಿ ಪಕ್ಷದ ನೂತನ ಕಚೇರಿಯ ಉದ್ಘಾಟನೆ ಕಾರ್ಯಕ್ರಮ ಹಾಗೂ ಬಿಜೆಪಿ ಪೇಜ್ ಪ್ರಮುಖರು ಮತ್ತು ಹಿತೈಷಿಗಳ ಸಮಾವೇಶವನ್ನು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಉದ್ಘಾಟಿಸಿದರು.


ಈ ಸಂದರ್ಭದಲ್ಲಿ, ಸಂಸದ ಬಿ. ವೈ. ರಾಘವೇಂದ್ರ , ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ,ಜಿಲ್ಲಾಧ್ಯಕ್ಷ ಟಿ. ಡಿ. ಮೇಘರಾಜ್, ಸೋಡಾ ಮಾಜಿ ಅಧ್ಯಕ್ಷ ಎಸ್. ಎಸ್. ಜ್ಯೋತಿ ಪ್ರಕಾಶ್, ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಂ. ಬಿ. ಭಾನುಪ್ರಕಾಶ್, ಭದ್ರಾವತಿ ತಾಲೂಕು ಅಧ್ಯಕ್ಷ ಧರ್ಮ ಪ್ರಸಾದ್,ಹಾಗೂ ಪಕ್ಷದ ಇನ್ನಿತರ ಮುಖಂಡರುಗಳು , ನಿಷ್ಠಾವಂತ ಕಾರ್ಯಕರ್ತರು, ಹಾಗೂ ಭದ್ರಾವತಿ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು