8:49 PM Friday4 - April 2025
ಬ್ರೇಕಿಂಗ್ ನ್ಯೂಸ್
Bangaluru | ಚಿಲಿ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಬೆಂಗಳೂರಿಗೆ ಭೇಟಿ: 2… Mangaluru | ಸ್ಪೆಲ್‌ ಬೀ ವಿಜ್‌ ನ್ಯಾಶನಲ್‌ ಸ್ಪೆಲ್‌ ಬೀ: ಮಂಗಳೂರಿನ ಸಿಯೆಲ್‌… Bangaluru | ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಜಲ ಮಂಡಳಿಯಿಂದ ವಿನೂತನ ಯೋಜನೆ:… Good News | ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ… Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ Solar power | ದೇಶದ 2,249 ರೈಲು ನಿಲ್ದಾಣಗಳಲ್ಲಿ 209 ಮೆಗಾವ್ಯಾಟ್‌ ಸೌರ… EX CM | ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ ತಿದ್ದುಪಡಿ… Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಬದುಕಿನ ಪಯಣ ಮುಗಿಸಿದ ‘ಸಂಚಾರಿ’ಯ ಪಾರ್ಥಿವ ಶರೀರ ಹುಟ್ಟೂರಿನತ್ತ: ಪಂಚಮಹಳ್ಳಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ದತೆ

15/06/2021, 14:18

ಬೆಂಗಳೂರು(reporterkarnataka news): ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಪಾರ್ಥಿವ ಶರೀರವನ್ನು ಅವರ ಹುಟ್ಟೂರಾದ ಕಡೂರಿನ ಪಂಚಮಹಳ್ಳಿಗೆ ಕೊಂಡೋಗಲಾಗುತ್ತಿದೆ. ಪಾರ್ಥಿವ ಶರೀರ ಹೊತ್ತ ಅಂಬುಲೆನ್ಸ್ ಈಗಾಗಲೇ ಪಯಣ ಆರಂಭಿದೆ.

ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಿಂದ ಪಾರ್ಥಿವ ಶರೀರವನ್ನು ಪಂಚಮಹಳ್ಳಿಗೆ ಕೊಂಡೋಗಲಾಗುತ್ತಿದೆ. ರವೀಂದ್ರ ಕಲಾ ಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇಡಲಾಗಿತ್ತು. ಪಂಚಮಹಳ್ಳಿಯ ಅವರ ಸ್ನೇಹಿತ ರಘು ಅವರ ತೋಟದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು